17 ನೇ ಟೆಸ್ಟ್ ಶತಕ ಸಿಡಿಸಿದ ಕೊಹ್ಲಿ, ಲಂಕಾ ಗೆಲುವಿನ ಗುರಿ 550
Team Udayavani, Jul 29, 2017, 10:44 AM IST
ಗಾಲೆ: ಇಲ್ಲಿ ಅತಿಥೇಯ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದ 2 ನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 240 ಕ್ಕೆ ಡಿಕ್ಲೇರ್ ಮಾಡಿಕೊಂಡ ಭಾರತ ಲಂಕಾ ಗೆಲುವಿಗೆ ಬರೊಬ್ಬರಿ 550 ರನ್‌ಗಳ ಗುರಿಯನ್ನು ಮುಂದಿಟ್ಟಿದೆ.
2 ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್‌ಗೆ 189 ರನ್‌ಗಳಿಸಿ 498 ರನ್ ಮುನ್ನಡೆಯಲ್ಲಿದ್ದ ಭಾರತ ನಾಲ್ಕನೇ ದಿನದಾಟದಲ್ಲಿ ವಿಕೆಟ್ ನಷ್ಟವಿಲ್ಲದೆ 240 ರನ್‌ಗಳಿಗೆ ಡಿಕ್ಲೇರ್ ಮಡಿಕೊಂಡಿತು. 136 ಎಸೆತಗಳಲ್ಲಿ 103 ರನ್‌ಗಳಿಸಿದ ಕೊಹ್ಲಿ ಮತ್ತು 23 ರನ್‌ಗಳಿಸಿದ್ದ ರೆಹಾನೆ ಅಜೇಯರಾಗಿ ಉಳಿದರು.
ಇತ್ತೀಚಿಗಿನ ವರದಿ ಬಂದಾ ಲಂಕಾ ದ್ವಿತೀಯ ಇನ್ನಿಂಗ್ಸ್ ನ ಆರಂಭದಲ್ಲಿ ಅಘಾತಕ್ಕೊಳಗಾಗಿದ್ದು, 49 ರನ್‌ಗಳಿಗೆ ಮೊದಲ 2 ವಿಕೆಟ್ ಕಳೆದುಕೊಂಡಿದೆ.
ಸಂಕ್ಷಿಪ್ತ ಸ್ಕೋರ್
ಭಾರತ ಮೊದಲ ಇನ್ನಿಂಗ್ಸ್ 600 ಆಲೌಟ್
ಶ್ರೀಲಂಕಾ ಮೊದಲ ಇನ್ನಿಂಗ್ಸ್ 291 ಆಲೌಟ್
ಭಾರತ ದ್ವಿತೀಯ ಇನ್ನಿಂಗ್ಸ್ 240/3 ಡಿಕ್ಲೇರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.