ಸಂಘಪರಿವಾರಕ್ಕೆ ಇಷ್ಟವಾಗಲ್ಲ, ಆದರೆ ನನ್ನ ಪಾಲಿಗೆ ಭಾರತವೆಂದರೆ…
Team Udayavani, Jul 29, 2017, 12:57 PM IST
ಜಮ್ಮು-ಕಾಶ್ಮೀರ: ನನ್ನ ಪಾಲಿಗೆ ಭಾರತವೆಂದರೆ ಅದು ಇಂದಿರಾ ಗಾಂಧಿ ಎಂಬುದಾಗಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಶುಕ್ರವಾರ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಕಾಶ್ಮೀರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ನೆಹರೂ ಮತ್ತು ಗಾಂಧಿ ಕುಟುಂಬವನ್ನು ಹೀಗಳೆಯುತ್ತಿರುವ ಸಂಘ ಪರಿವಾರವನ್ನು ಉಲ್ಲೇಖಿಸಿದ ಅವರು, ನನಗೆ ಭಾರತವೆಂದರೆ ಇಂದಿರಾಗಾಂಧಿ. ನಾನು ಪ್ರಾಯಪ್ರಬುದ್ಧಳಾಗುತ್ತಿದ್ದ ಕಾಲದಲ್ಲಿ ಇಂದಿರಾಗಾಂಧಿ ದೇಶವನ್ನು ಪ್ರತಿನಿಧಿಸುತ್ತಿದ್ದರು. ಬಹುತೇಕ ಕೆಲವು ಜನರು ಇದನ್ನು ಇಷ್ಟಪಡುವುದಿಲ್ಲ, ಆದರೆ ಭಾರತವೆಂದರೆ ಇಂದಿರಾಗಾಂಧಿ ಎಂಬುದಾಗಿ ಹೇಳಿದರು.
ಜಮ್ಮು-ಕಾಶ್ಮೀರ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಗೆಹರಿಸಲಿದ್ದಾರೆ ಎಂದು ಈ ಸಂದರ್ಭದಲ್ಲಿ ಮುಫ್ತಿ ವಿಶ್ವಾಸ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ ಪ್ರಧಾನಿ ಮೋದಿ ಅವರನ್ನು ಹೊಗಳಿದ ಅವರು, ಮೋದಿ ವರ್ತಮಾನದ ಮಹತ್ವದ ವ್ಯಕ್ತಿ ಎಂದು ಬಣ್ಣಿಸಿದರು.
ಮೋದಿ ಅವರು ಮುಂದೆ ಇತಿಹಾಸವನ್ನು ನಿರ್ಮಿಸಲಿದ್ದಾರೆ. ಅವರ ನಾಯಕತ್ವ ಭಾರತಕ್ಕೆ ಅತ್ಯಂತ ಅಗತ್ಯವಾಗಿದೆ. ಅವರೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಕಾಶ್ಮೀರದ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.