ಬಿ.ಬಿ.ಶಿವಪ್ಪ ಆರೋಗ್ಯ ಸ್ಥಿತಿ ಗಂಭೀರ
Team Udayavani, Jul 30, 2017, 7:35 AM IST
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಶಾಸಕ ಬಿ.ಬಿ.ಶಿವಪ್ಪ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ನಗರದ
ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆಯಿಂದ ಬಳಲು ತ್ತಿರುವ ಶಿವಪ್ಪ ಒಂದು ವಾರದಿಂದ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.88 ವಯಸ್ಸಿನ ಶಿವಪ್ಪ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ಅವರು ಆಗಾಗ್ಗೆ ಉಸಿರಾಟದ ತೊಂದರೆ, ಹೃದಯ ಸಂಬಂಧಿ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳುತ್ತಿದ್ದರು. ಈ ಬಾರಿ ಆರೋಗ್ಯದಲ್ಲಿ ಹೆಚ್ಚಿನ ಸಮಸ್ಯೆ ಕಾಣಿಸಿಕೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.