ನಟಿ ಆಯೆಷಾ ಟಕಿಯಾ ಪತಿಗೆ ಬೆದರಿಕೆ ಕರೆ
Team Udayavani, Jul 30, 2017, 8:45 AM IST
ಮುಂಬಯಿ: ಬಾಲಿವುಡ್ ನಟಿ ಆಯೆಷಾ ಟಕಿಯಾ ಪತಿ ಫರ್ಹಾನ್ ಅಜ್ಮಿಗೆ ಸಂಘಟನೆಯೊಂದು ಬೆದರಿಕೆ ಹಾಕಿದೆ. ಹಿಂದೂ ಹುಡುಗಿ ಜತೆ ವಿವಾಹವಾಗಿರುವುದಕ್ಕೆ ಕಳೆದ ತಿಂಗಳ 26ರಂದು ಫೋನ್ ಮೂಲಕ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಫರ್ಹಾನ್ ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ಪುತ್ರ. ಫರ್ಹಾನ್ ಲವ್ ಜಿಹಾದ್ನಲ್ಲಿ ತೊಡಗಿಸಿಕೊಂಡಿದ್ದಾರೆ ಎನ್ನುವುದು ಸಂಘಟನೆಯ ಆರೋಪ. ‘ನೀವೆಲ್ಲ ಪ್ರಾಣಿಗಳು. ಲವ್ ಜೆಹಾದ್ನಲ್ಲಿ ತೊಡಗಿರುವುದನ್ನು ಮರೆತಿದ್ದೀರಾ ನೀವು? ಅದಕ್ಕಾಗಿಯೇ ಹಿಂದೂ ಹುಡುಗಿಯನ್ನು ಮದುವೆಯಾಗಿದ್ದೇ’ ಎಂದು ಕರೆ ಮಾಡಿದಾತ ಪ್ರಶ್ನಿಸಿದ್ದಾನೆ. ರಾಜಸ್ಥಾನ ಹಿಂದೂ ಸೇನಾ ಸಂಘಟನೆಯ ಹೆಸರಿನಲ್ಲಿ ಕರೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.