ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ‘ಸಂಚು’ ಅಲ್ಲ: ನಾಯ್ಡು
Team Udayavani, Jul 30, 2017, 9:45 AM IST
ಅಮರಾವತಿ: ವೆಂಕಯ್ಯ ನಾಯ್ಡು ಅವರನ್ನು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯೆಂದು ಘೋಷಿಸಿದ ಬಳಿಕ ಕೇಳಿಬರುತ್ತಿರುವ ವದಂತಿಗಳ ಕುರಿತು ಅವರು ಶನಿವಾರ ಸ್ಪಷ್ಟನೆ ನೀಡಿದ್ದಾರೆ. ನಾಯ್ಡು 2019ರ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗುವವರಿದ್ದರು. ಅದನ್ನು ತಪ್ಪಿಸಲೆಂದೇ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ತಂತ್ರ ರೂಪಿಸಿ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದರು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಆದರೆ, ಇದನ್ನು ಅಲ್ಲಗಳೆದಿರುವ ನಾಯ್ಡು, ಇದೆಲ್ಲ ಕಟ್ಟುಕಥೆ ಎಂದಿದ್ದಾರೆ. ‘ಮೋದಿ ಅವರು ದೇಶಕ್ಕೆ ದೇವರು ಕೊಟ್ಟ ವರ. ಅವರಿಗೆ ದಕ್ಷಿಣ ಭಾರತದವರನ್ನು ಉಪರಾಷ್ಟ್ರಪತಿ ಮಾಡಬೇಕೆಂಬ ಬಯಕೆಯಿತ್ತು. ಅದಕ್ಕಾಗಿ ನನ್ನನ್ನು ಆಯ್ಕೆ ಮಾಡಿದರು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
MUST WATCH
ಹೊಸ ಸೇರ್ಪಡೆ
Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!
IRACON:ಸಂಧಿವಾತ ಸಮಸ್ಯೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ.ಶರಣಪ್ರಕಾಶ ಪಾಟೀಲ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.