ರಿಟರ್ನ್ಸ್ ಸಲ್ಲಿಸದ ಕಂಪೆ‌ನಿ ಖಾತೆ ಸ್ಥಗಿತಕ್ಕೆ ಸೂಚನೆ


Team Udayavani, Jul 30, 2017, 7:50 AM IST

RBI-LOGO-650-(NEW).jpg

ಹೊಸದಿಲ್ಲಿ: ಅನುತ್ಪಾದಕ ಆಸ್ತಿ ಸಮಸ್ಯೆಯಿಂದ ಬಳಲುತ್ತಿರುವ ಬ್ಯಾಂಕ್‌ಗಳ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ. ಆದಾಯ ತೆರಿಗೆ ರಿಟರ್ನ್ಸ್ ಮತ್ತು ವಾರ್ಷಿಕ ಹಣಕಾಸು ವರದಿ ಸಲ್ಲಿಸದ ಸಂಸ್ಥೆಗಳ ಖಾತೆಗಳನ್ನು ಸ್ತಂಭನಗೊಳಿಸುವಂತೆ ಕೇಂದ್ರ ಸರಕಾರ ಆರ್‌ಬಿಐಗೆ ಸೂಚನೆ ನೀಡಿದೆ. ಮಾತ್ರವಲ್ಲದೆ ಎಲ್ಲ ಬ್ಯಾಂಕ್‌ಗಳಿಗೆ ಮತ್ತು ಸಂಸ್ಥೆಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆಯೂ ಸರಕಾರ ಸೂಚಿಸಿದೆ ಎಂದು ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಸಂತೋಷ್‌ ಕುಮಾರ್‌ ಗಂಗ್ವಾರ್‌ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರ ಕಾರ್ಪೊರೇಟ್‌ ಸಚಿವಾಲಯ 1,62,618 ಕಂಪೆನಿಗಳನ್ನು ಕಂಪೆನಿಗಳ ನೋಂದಣಿಯಿಂದ ರದ್ದು ಮಾಡಿತ್ತು. ಜತೆಗೆ ಯಾವ ಕಂಪೆನಿಗಳ ನಿರ್ದೇಶಕರು ಹಣಕಾಸು ವರದಿ ಸಲ್ಲಿಸುವಲ್ಲಿ ವಂಚನೆ ಎಸಗಿದ್ದಾರೆ ಎಂಬುದನ್ನೂ ಪತ್ತೆಹಚ್ಚುತ್ತಿದೆ. ಸತತ 3 ವರ್ಷ ವರದಿ ಸಲ್ಲಿಕೆ ಮಾಡದೇ ಇದ್ದರೆ, ಅಂಥ ನಿರ್ದೇಶಕರನ್ನು ಉದ್ದೇಶಪೂರ್ವಕ ಸುಸ್ತಿದಾರರು ಎಂದು ಘೋಷಿಸಲೂ ನಿರ್ಧರಿಸಲಾಗಿದೆ. ಜತೆಗೆ ಅವರನ್ನು ಮತ್ತೆ ಕಂಪೆನಿಯ ನಿರ್ದೇಶಕರನ್ನಾಗಿ ಮಾಡದೇ ಇರಲೂ ಶಿಫಾರಸು ಮಾಡಲಾಗಿದೆ.

ಟಾಪ್ ನ್ಯೂಸ್

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.