ರಿರ್ಟನ್ಸ್‌ ಸಲ್ಲಿಕೆಗೆ ವಿಶೇಷ ಮೇಳ

Team Udayavani, Jul 30, 2017, 11:25 AM IST

returns.jpg

ಬೆಂಗಳೂರು: ಆದಾಯ ತೆರಿಗೆ ರಿರ್ಟನ್ಸ್‌ ಸಲ್ಲಿಕೆಗೆ ಇನ್ನೆರಡೇ ದಿನ ಬಾಕಿ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವೇತನದಾರರು ಮತ್ತು ಪಿಂಚಣಿದಾರರಿಗೆ ರಿರ್ಟನ್ಸ್‌ ಸಲ್ಲಿಕೆಗೆ ಆದಾಯ ತೆರಿಗೆ ಇಲಾಖೆ ಮೂರು ದಿನಗಳ ವಿಶೇಷ ಮೇಳ ಆಯೋಜಿಸಿದೆ. ನಗರದ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ಜು.29ರಿಂದ 31ರವರೆಗೆ ನಡೆಯಲಿರುವ ಈ ಮೂರು ದಿನಗಳ ವಿಶೇಷ ಮೇಳಕ್ಕೆ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಕೆ. ಮೇಘನಾಥ್‌ ಶನಿವಾರ ಚಾಲನೆ ನೀಡಿದರು. 

ಆದಾಯ ತೆರಿಗೆ ರಿರ್ಟನ್ಸ್‌ ಸಲ್ಲಿಕೆಗೆ ಜು.31 ಕೊನೆ ದಿನಾಂಕ. ಆದ್ದರಿಂದ ಇನ್ನೂ ರಿರ್ಟನ್ಸ್‌ ಸಲ್ಲಿಸದ ವೇತನದಾರರು, ಪಿಂಚಣಿದಾರರಿಗೆ ಅನುಕೂಲವಾಗುವಂತೆ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ 54 ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ. ಇಲ್ಲಿ ಆನ್‌ಲೈನ್‌ನಲ್ಲಿ ಐಟಿ ರಿಟರ್ನ್ಸ್ ಸಲ್ಲಿಸಲು ಅವಕಾಶ ಮಾಡಿಕೊಡುವುದರ ಜೊತೆಗೆ ತೆರಿಗೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ನುರಿತ ಅಧಿಕಾರಿಗಳು ಮಾಹಿತಿ ನೀಡುತ್ತಾರೆ.

ಮೂರು ದಿನಗಳ ಕಾಲ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಕೌಂಟರ್‌ಗಳು ತೆರೆದಿರುತ್ತವೆ. ಸ್ಥಳದಲ್ಲೇ ತೆರಿಗೆ ಪಾವತಿ ಮಾಡಬಯಸುವ ಗ್ರಾಹಕರಿಗಾಗಿ ಎಟಿಎಂ ಮತ್ತು ಬ್ಯಾಂಕ್‌ ವಿಸ್ತರಣಾ ಕೌಂಟರ್‌ಗಳನ್ನೂ ಸಹ ತೆರೆಯಲಾಗಿದೆ. ಅಲ್ಲದೇ ಪ್ಯಾನ್‌ಕಾರ್ಡ್‌ ಸೇವಾ ಕೇಂದ್ರ, ವೈದ್ಯಕೀಯ ನೆರವು ಘಟಕ, ಫ‌ುಡ್‌ ಕೋರ್ಟ್‌ ಮತ್ತು ಹೆಲ್ಪ್ ಡೆಸ್ಕ್ಗಳ ವ್ಯವಸ್ಥೆ ಮಾಡಲಾಗಿದೆ.

ಹಿರಿಯ ನಾಗರಿಕರು, ವಿಕಲಚೇತನರಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸಲಾಗಿದೆ. ಇ-ರೀಟರ್ನ್ಸ್ಗಳ ರಸೀದಿ ಪಡೆದುಕೊಳ್ಳಲು ಸೆಂಟ್ರಲೈಸ್‌ ಪ್ರೊಸೆಸಿಂಗ್‌ ಸೆಂಟರ್‌ ಸಹ ತನ್ನ ಒಂದು ಕೌಂಟರ್‌ ತೆರಿದಿದೆ. ಇದಕ್ಕೂ ಮೊದಲು ವಿಶೇಷ ಕೌಂಟರ್‌ಗಳಿಗೆ ಚಾಲನೆ ನೀಡಿ ಮಾತನಾಡಿದ ಆದಾಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ, ಹೆಚ್ಚಿನ ಸಂಖ್ಯೆಯಲ್ಲಿ ತೆರಿಗೆದಾರರನ್ನು ಆಕರ್ಷಿಸುವುದು ನಮ್ಮ ಉದ್ದೇಶ. ತೆರಿಗೆ ಸಂಗ್ರಹಣೆಯಲ್ಲಿ ಮುಂಬೈ, ದೆಹಲಿ ಬಳಿಕ ಬೆಂಗಳೂರು ಮೂರನೇ ಸ್ಥಾನದಲ್ಲಿದೆ.

ತೆರಿಗೆ ಪಾವತಿಸುವ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ಕಳೆದ ಬಾರಿ ಕರ್ನಾಟಕ-ಗೋವಾ ವಲಯದಲ್ಲಿ 1.04 ಲಕ್ಷ ಕೋಟಿ ರೂ. ಆದಾಯ ತೆರಿಗೆ ವಸೂಲಿ ಆಗಿತ್ತು. ಈ ಬಾರಿ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ. ವಿಶೇಷ ಕೌಂಟರ್‌ಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.