“ಬಿಜೆಪಿಗೆ ಪರ್ಯಾಯವಾದ ಶಕ್ತಿ ನಿರ್ಮಾಣ ಸಾಧ್ಯವಿಲ್ಲ’

Team Udayavani, Jul 31, 2017, 6:00 AM IST

29ksde19.jpg

ಹೊಸಂಗಡಿ: ರಾಷ್ಟ್ರೀಯ ಚಿಂತನೆಯೊಂದಿಗೆ ದೇಶದ ಸಮಗ್ರ ಅಭಿವೃದ್ಧಿಯ ಹರಿಕಾರದೊಂದಿಗೆ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷಕ್ಕೆ ಪರ್ಯಾಯವಾಗಿ ಬೇರೊಂದು ಶಕ್ತಿ ನಿರ್ಮಿಸಲು ಕಾಂಗ್ರೆಸ್‌ ಹಾಗೂ ಎಡಪಕ್ಷಗಳಿಗೆ ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಪ್ರಬುದ್ಧ ನಿರ್ಧಾರಗಳು, ಸಂಘಟಿತ ಆಡಳಿತ ತಂತ್ರಗಳಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿನ ಸಂಬಂಧಗಳ ಧನಾತ್ಮಕತೆಯಿಂದ ವಿಶ್ವಗುರುವಿನ ಕನಸನ್ನು ಸಾಕಾರತೆಯ ಹೊಸ್ತಿಲಲ್ಲಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಸಮಿತಿ ಸದಸ್ಯ ಸಿ.ಕೆ. ಪದ್ಮ ನಾಭನ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಹೊಸಂಗಡಿ ಹಿಲ್‌ಸೈಡ್‌ ಸಭಾಂಗಣದಲ್ಲಿ ನಡೆದ ಮಂಜೇಶ್ವರ ಮಂಡಲ ಮಟ್ಟದ ವಿವಿಧ ಸ್ತರಗಳ ಬಿಜೆಪಿ ಕಾರ್ಯಕರ್ತರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿಯ ಶಕ್ತಿಕೇಂದ್ರವಾಗಿ ಗುರುತಿಸಲ್ಪಡುತ್ತಿರುವ ಮಂಜೇಶ್ವರದಲ್ಲಿ ಪಕ್ಷವನ್ನು ಇನ್ನಷ್ಟು ಪ್ರಬಲಗೊಳಿಸುವ ಅಗತ್ಯವಿದೆ ಎಂದು ತಿಳಿಸಿದ ಅವರು ಗೆಲುವಿನ ಹೊಸ್ತಿಲ ಬಳಿ ನಿಂತಿರುವ ಗುರಿಯನ್ನು ಇನ್ನಷ್ಟು ಹತ್ತಿರಕ್ಕೆಳೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜನಸಾಮಾನ್ಯರ ಬಳಿಗೆ ತೆರಳಿ ಕೇಂದ್ರ ಸರಕಾರದ ಯೋಜನೆಗಳನ್ನು ತಲಪಿಸಬೇಕೆಂದು ಕರೆನೀಡಿದರು.

ಸತೀಶ್ಚಂದ್ರ ಭಂಡಾರಿ ಕೋಳಾರು ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಪ್ರಮೀಳಾ ಸಿ.ನಾೖಕ್‌,  ಸುರೇಶ್‌ ಕುಮಾರ್‌ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಪಿ. ರಮೇಶ್‌, ಸತ್ಯಶಂಕರ ಭಟ್‌, ಬಾಬು ಮಾಸ್ತರ್‌, ಅಬ್ದುಲ್ಲ ಪಿ.ಎಂ., ಸುಮಿತ್‌ರಾಜ್‌, ಪುಷ್ಪಾ ಅಮೆಕ್ಕಳ, ಎ.ಕೆ. ಕಯ್ನಾರ್‌, ಪ್ರೇಮಲತಾ ಎಸ್‌. ಉಪಸ್ಥಿತರಿದ್ದು  ಮಾತನಾಡಿದರು. ಮುರಳೀಧರ ಯಾದವ್‌ ನಾಯ್ಕಪು ಸ್ವಾಗತಿಸಿ, ಆದರ್ಶ ಬಿ.ಎಂ. ವಂದಿಸಿದರು.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

8

Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.