ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಗುತ್ತಿಗೆದಾರನ ಬಂಧನ


Team Udayavani, Jul 31, 2017, 11:53 AM IST

arrest.jpg

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇಲೆ ಗುತ್ತಿಗೆದಾರನೊಬ್ಬನನ್ನು ಪುಲಕೇಶಿನಗರ ಪೊಲೀಸರು ಬಂಧಿಸಿದ್ದಾರೆ.
ಫ್ರೆಜರ್‌ಟೌನ್‌ ನಿವಾಸಿ ಆಫ‌ಲ್‌ ಹುಸೇನ್‌ (36) ಬಂಧಿತ. ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೋಕೊÕà ಪ್ರಕರಣದಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಬಾಲಕಿಯು ಖಾಸಗಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಆರೋಪಿ ಗುತ್ತಿಗೆದಾರನಾಗಿದ್ದು, ಈತನ ಬಳಿಯೇ ಬಾಲಕಿಯ ಸಹೋದರ ಕೆಲಸ ಮಾಡಿಕೊಂಡಿದ್ದಾನೆ. ಇತ್ತೀಚೆಗೆ ಸಂತ್ರಸ್ತೆ ಮನೆ ಸಮೀಪವೆ ನಿರ್ಮಾಣ ಹಂತದ ಕಟ್ಟಡದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಆರೋಪಿ, ಸಂತ್ರಸ್ತೆ ಹಾಗೂ ಕುಟುಂಬಸ್ಥರನ್ನು ಪರಿಚಯಿಸಿಕೊಂಡಿದ್ದ. ನಿರ್ಮಾಣ ಹಂತದ ಕಟ್ಟಡಕ್ಕೆ ಬರುವ ನೆಪದಲ್ಲಿ ಬಾಲಕಿಯನ್ನು ಮಾತನಾಡಿಸುತ್ತಿದ್ದ.

ಪರಿಚಯವಿದ್ದುದರಿಂದ ಆರೋಪಿ ಅಫ‌ಲ್‌ ಹುಸೇನ್‌ ಬಾಲಕಿಯನ್ನು ಹಲವು ಬಾರಿ ತನ್ನ ಕಾರಿನಲ್ಲೇ ಶಾಲೆ ಹಾಗೂ ಮನೆಗೆ ಕಾರಿನಲ್ಲಿ ಡ್ರಾಪ್‌ ಕೊಡುತ್ತಿದ್ದ. ಈ ವೇಳೆ ಆಕೆಯ ಮೈ-ಕೈ ಮುಟ್ಟಿ ಮಾತನಾಡಿಸುತ್ತಿದ್ದ. ಅಲ್ಲದೇ, ಬಾಲಕಿಯನ್ನು ಹಿಂಬಾಲಿಸಿಕೊಂಡು ಹೋಗಿ ಆಕೆಯನ್ನು ಮಾತನಾಡಿಸುತ್ತಿದ್ದ. ಆರೋಪಿ ಕೃತ್ಯದಿಂದ ಬೆದರಿದ ಬಾಲಕಿ ಮನೆಯವರಿಗೆ ಹೇಳಿರಲಿಲ್ಲ.

ಇತ್ತೀಚೆಗೆ ಶಾಲೆಯಿಂದ ಬರುತ್ತಿದ್ದ ಬಾಲಕಿಯನ್ನು ಮನೆಗೆ ಡ್ರಾಪ್‌ ಮಾಡುವ ನೆಪದಲ್ಲಿ ಆರೋಪಿ ತನ್ನ ಕಾರಿನಲ್ಲಿ ಕೂರಿಸಿಕೊಂಡು ಬಂದಿದ್ದಾನೆ. ಈ ವೇಳೆ ಅಪ್ರಾಪೆ¤ಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆರೋಪಿಯ ನಿರಂತರ ಕಿರುಕುಳದಿಂದ ಬೇಸತ್ತ ಸಂತ್ರಸ್ತೆ ತನ್ನ ತಾಯಿ ಬಳಿ ಹೇಳಿಕೊಂಡಿದ್ದಾಳೆ ಈ ಸಂಬಂಧ ಆಕೆಯ ಪೋಷಕರು ಪುಲಿಕೇಶಿನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೋಕೊÕà ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. 

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.