ಸಮೃದ್ಧಿ ಯೋಜನೆ ಸದಪಯೋಗಿಸಿಕೊಂಡು ಆರ್ಥಿಕಾಭಿವೃದ್ಧಿ ಸಾಧಿಸಿ

Team Udayavani, Jul 31, 2017, 12:23 PM IST

mys3.jpg

ಹುಣಸೂರು: ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡುವ ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ಸಮೃದ್ಧಿ ಯೋಜನೆಯಡಿ ತಲಾ 10 ಸಾವಿರ ರೂ ಆರ್ಥಿಕ ನೆರವು ನೀಡುತ್ತಿದ್ದು ಯೋಜನೆ ಸದುಯೋಗ ಪಡೆದು ಆರ್ಥಿಕಾಭಿವೃದ್ಧಿ ಹೊಂದಿ ಎಂದು ಶಾಸಕ ಎಚ್‌.ಪಿ.ಮಂಜುನಾಥ್‌ ಸೂಚಿಸಿದರು.

ನಗರದ ಸಂತ ಮೈದಾನದಲ್ಲಿ ನೂತನವಾಗಿ ಸಂಘಟನೆಗೊಂಡ ಡಿ.ದೇವರಾಜ ಅರಸ್‌ ತರಕಾರಿ ವ್ಯಾಪಾರಿಗಳ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದ ಮಾರುಕಟ್ಟೆ ಹಳೆಯದಾಗಿದ್ದು, ಮಾರುಕಟ್ಟೆ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿಯಲ್ಲಿ 80 ಲಕ್ಷರೂ. ಹಣ ಮಂಜೂರಾಗಿದ್ದು, ಬಾಕಿ ಉಳಿದಿರುವ  ಮಾರುಕಟ್ಟೆ ಕಟ್ಟಡವನ್ನು ಶೀಘ್ರ ಪೂರ್ಣಗೊಳಿಸಿ, ಸುಸಜ್ಜಿತ ಮಳಿಗೆ ಹಾಗೂ ಗೋಡೌನ್‌ ನಿರ್ಮಿಸಿಕೊಡಲಾಗುತ್ತದೆ, ಅಲ್ಲದೆ ಮಾರುಕಟ್ಟೆಯೊಳಗಿನ ರಸ್ತೆಗೆ ಕಾಂಕ್ರೀಟ್‌ ವ್ಯವಸ್ಥೆ ಮಾಡಲಾಗುವುದು ಎಂದರು.

ಬೀದಿ ಬದಿ ವ್ಯಾಪಾರಸ್ಥರಿಗೆ ನೆರವು: ಸರಕಾರದ ಮಹಿಳಾ ಅಭಿವೃದ್ಧಿ ನಿಗಮದವತಿಯಿಂದ ಬೀದಿ ಬದಿ ತರಕಾರಿ ವ್ಯಾಪಾರ ಸಡೆಸುತ್ತಿರುವ ಮಹಿಳೆಯರ ಆರ್ಥಿಕ ನೆರವಿಗಾಗಿ 10 ಸಾವಿರ ನೆರವು ನೀಡುವ ಯೋಜನೆಯಡಿ 100 ಮಹಿಳೆಯರ ಪೈಕಿ ಈಗಾಗಲೇ 27 ಮಂದಿಗೆ ತಲಾ 10 ಸಾವಿರ ರೂ. ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗಿದೆ, ಇನ್ನುಳಿದವರ ಬ್ಯಾಂಕ್‌ ಖಾತೆಗೆ ಶೀಘ್ರ ಹಣ ಜಮೆ ಮಾಡಲಾಗುವುದು ಎಂದರು.

ತಮ್ಮ ತಾಯಿ ಹೆಸರಿನಲ್ಲಿ ತರಕಾರಿ ವ್ಯಾಪಾರ ಮಾಡುವ ಬಡವರ ಅನುಕೂಲಕ್ಕೆ ಈ ಹಿಂದೆ ಹಣಕಾಸಿನ ನೆರವು ನೀಡಿದ್ದು, ಇದೀಗ 3 ಲಕ್ಷರೂ ಬಂಡವಾಳ ಮಾಡಿ ಕೊಂಡಿರುವುದು ಸಂತಸ ತಂದಿದೆ. ಸಂಘವನ್ನು ಸಂಘಟಿಸಿ ವ್ಯಾಪಾರ ಅಭಿವದ್ದಿಗೊಳಿಸುವ ಜೊತೆಗೆ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ ಎಂದರು.

ಅರ್ಜಿಸಲ್ಲಿಸಿ-ನೆರವು ಪಡೆಯಿರಿ: ಸಿಡಿಪಿಓ ನವೀನ್‌ಕುಮಾರ್‌ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ರಸ್ತೆ ಬದಿ ವ್ಯಾಪಾರ ಮಾಡುವ ಮಹಿಳೆಯರಿಗೆ ನೆರವು ನೀಡುವ  ಕಾರ್ಯಕ್ರಮವಿದ್ದು, ಅರ್ಹ ಮಹಿಳೆಯರು ಸೂಕ್ತ ದಾಖಲಾತಿಯೊಂದಿಗೆ ಅರ್ಜಿಸಲ್ಲಿಸಬೇಕೆಂದು ಹಾಗೂ ಉದ್ಯೋಗಿನಿ ಯೋಜನೆಯಡಿ ಸ್ವಯಂ ಉದ್ಯೋಗ ನಡೆಸುವ ಮಹಿಳೆಯರಿಗೆ 10 ಸಾವಿರ ಸಬ್ಸಿಡಿಯೊಂದಿಗೆ ಒಂದು ಲಕ್ಷ ರೂ.ವರೆಗೆ ಸಾಲ ಸೌಲಭ್ಯ ದೊರೆಯಲಿದೆ, ಮತ್ತು  ಸಮೃದ್ದಿ ಯೋಜನೆಯಡಿ ತಾಲೂಕಿನ ಎರಡು ಮಹಿಳಾ ಸಂಘಗಳಿಗೆ ಆರ್ಥಿಕ ಚಟುವಟಿಕೆ ನಡೆಸಲು ಬಡ್ಡಿರಹಿತ 4 ಲಕ್ಷರೂ ಸಾಲವನ್ನು ನೀಡಲಾಗುತ್ತಿದ್ದು, ಇಲ್ಲಿ ಸಂಘ ರಚಿಸಿಕೊಂಡಿರುವವರು ಅರ್ಜಿ ಸಲ್ಲಿಸಬೇಕೆಂದು ಸೂಚಿಸಿದರು.

ಹೆಚ್ಚುವರಿ ಮಳಿಗೆಗ ಮನವಿ: ಸಂಘದ ಅಧ್ಯಕ್ಷ ಷಣ್ಮುಖ ಮಾತನಾಡಿ, ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಮಳಿಗೆಗಳು ಸಾಲುತ್ತಿಲ್ಲ, ಹೆಚ್ಚುವರಿಯಾಗಿ 10-15 ಮಳಿಗೆಗಳನ್ನು ನಿರ್ಮಿಸಿಕೊಡಬೇಕು, ಹಾಲಿ ಕಟ್ಟಡವನ್ನು ಪೂರ್ಣಗೊಳಿಸಬೇಕು, ಸಂಘದ ಕಾರ್ಯ ಚಟುವಟಿಕೆಗಳಿಗೆ ಒಂದು ಕೊಠಡಿ ನೀಡಬೇಕು, ಮಳಿಗೆ ಸೇರಿದಂತೆ ಸಂತೆ ಆವರಣಕ್ಕೆ ಸೂಕ್ತ ಭದ್ರತಾ ವ್ಯವಸ್ಥೆ  ಹಾಗೂ ರಾತ್ರಿ ವೇಳೆ ವಿದ್ಯುತ್‌ ಸೌಲಭ್ಯ ಕಲ್ಪಿಸಿಕೊಡಬೇಕೆಂದು ಶಾಸಕರಿಗೆ  ಮನವಿ ಮಾಡಿದರು.

ಪುರಸಭೆ ಮಾಜಿ ಅಧ್ಯಕ್ಷ ರಮೇಶ್‌ ಮಾತನಾಡಿದರು, ನಗರಸಭಾ ಸದಸ್ಯರಾದ ಸೌರಭಸಿದ್ದರಾಜು, ಅಯೂಬ್‌ ಖಾನ್‌, ಎಚ್‌.ವೆ.ಮಹದೇವ್‌, ಭಾಗ್ಯಮ್ಮ, ಬಾಬು, ದೇವರಾಜ್‌, ಪೌರಾಯುಕ್ತ ಶಿವಪ್ಪನಾಯ್ಕ, ಸಂಘದ ಕಾರ್ಯದರ್ಶಿ ಎಚ್‌.ಎಸ್‌.ಶ್ರೀನಾಥ್‌, ಉಪಾಧ್ಯಕ್ಷ ಮುನ್ನಾ, ದ್ವಾರಕೀಶ್‌, ರುದ್ರ, ಮುಷಾಹಿದ್‌, ಆಶ್ರಯ ಸಮಿತಿ ಸದಸ್ಯ ಬಷೀರ್‌ ಸೇರಿದಂತೆ ತರಕಾರಿ ವ್ಯಾಪಾರಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.