“ಕೆಸರುಗದ್ದೆ ಕ್ರೀಡಾಕೂಟದಿಂದ ಜನಪದೀಯ ಜೀವನಕ್ಕೆ ಮರುಹುಟ್ಟು ‘


Team Udayavani, Aug 1, 2017, 7:50 AM IST

31-Kemundelu-1.jpg

ಕಾಪು: ಮಣ್ಣಿನ, ಊರಿನ ಪ್ರೀತಿ, ಪ್ರಾಚೀನತೆ, ಜನಪದ ಉಳಿಯಲು ಇಂತಹ ಸಂಘ ಸಂಸ್ಥೆಗಳು ಮತ್ತಷ್ಟು ಬೇಕಿದೆ. ಹಡೀಲು ಗದ್ದೆಯನ್ನು ಕೃಷಿ ಗದ್ದೆಯಾಗಿ ಪರಿವರ್ತಿಸುವ ಕೆಸರ್ಡ್‌ ಕುಸಲ್‌ ಕಾರ್ಯಕ್ರಮವು ಕೃಷಿಯ ಗತವೈಭವವನ್ನು ಮರುಸೃಷ್ಟಿಸುತ್ತದೆ ಎಂದು ಜಾನಪದ ಕಲಾವಿದ, ಯಕ್ಷಗಾನ ಗುರು ಸುರೇಶ್‌ ಕೊಲಕಾಡಿ ಹೇಳಿದರು.

ಎಲ್ಲೂರು ಗ್ರಾಮದ ಕೆಮುಂಡೇಲು ಕುದುರೆಬೆ„ಲಿನ ಅಮಾಸೆಮಾರು ಗದ್ದೆಯಲ್ಲಿ ಜು. 30ರಂದು ಶ್ರೀ  ಪಾಂಡುರಂಗ ಭಜನಾ ಮಂಡಳಿ, ಪಾಂಡುರಂಗ ಹವ್ಯಾಸಿ ಕಲಾ ಸಂಘ, ಪೂಜಾ ಮಹಿಳಾ ಮಂಡಲ, ಕೆಮುಂಡೇಲು ಹಿರಿಯ ಪ್ರಾಥಮಿಕ ಶಾಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಜನ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೆಸರ್ಡ್‌ ಕುಸಲ್‌ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅದಮಾರು ಪೂರ್ಣಪ್ರಜ್ಞ ಕಾಲೇಜಿನ ಉಪಾನ್ಯಾಸಕ ಡಾ| ಜಯಶಂಕರ ಕಂಗಣ್ಣಾರು ಮಾತನಾಡಿ, ಕೂಟ ಪದ್ಧತಿ ಸಂಸ್ಕೃತಿಯನ್ನು ಗಟ್ಟಿಯಾಗಿ ಉಳಿಸಿದೆ. ಪಾಶ್ಚಿಮಾತ್ಯ ಸಂಸ್ಕೃತಿಯ ಧಾಳಿಯನ್ನು ಮೆಟ್ಟಿ ನಿಂತು ಭಾರತೀಯ ನಾಗರೀಕತೆ ಉಳಿಸಲು ಗ್ರಾಮೀಣ ಭಾಗದ ಚಟುವಟಿಕೆಗಳೇ ಕಾರಣ. ನಮ್ಮ ಮಣ್ಣಿನ ಸಂಸ್ಕೃತಿ ನಮ್ಮ ಮಕ್ಕಳಿಗೆ ತಿಳಿಸಿ ಮಣ್ಣಿನ ಮಕ್ಕಳನ್ನಾಗಿಸುವ ಹೊಣೆಗಾರಿಕೆ ನಮ್ಮದು ಎಂದರು.

ಕೃಷಿ ಕಾರ್ಮಿಕರಾದ ಸುಶೀಲಾ, ಬೇಬಿ, ರತ್ನಾ, ರತಿ, ಜಯಂತಿ ಸಮಾರಂಭವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಲ್ಲೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯೋಗ ಶಿಕ್ಷಕಿ, ನಿವೃತ್ತ ಉಪನ್ಯಾಸಕಿ ಶ್ಯಾಮಲ ನಾಗರತ್ನ ಕೆಸರು ಗದ್ದೆಯಲ್ಲಿ ಯೋಗ ತರಬೇತಿ ನೀಡುವ ಮೂಲಕ ಉದ್ಘಾಟಿಸಿದರು. ಇತೀ¤ಚೆಗೆ ನಿಧನರಾದ ಹುಟ್ಟೂರ ಮಗನಾದ ಇಸ್ರೋ ವಿಜ್ಞಾನಿ ಪ್ರೊ| ಯು. ಆರ್‌. ರಾವ್‌ ಮತ್ತು ರಸ್ತೆ ಅಪಘಾತದಿಂದ ಮƒತಪಟ್ಟ ಅವಿನಾಶ್‌ ದೇವಾಡಿಗ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಚಾರ್ಟರ್ಡ್‌ ಆಕೌಂಟೆಂಟ್‌ ರಾಘವೇಂದ್ರ ಮೊಗೆರಾಯ, ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್‌, ಶಿಕ್ಷಕ ದೇವಿಪ್ರಸಾದ್‌ ಬೆಳ್ಳಿಬೆಟ್ಟು, ಶರತ್‌ ಶೆಟ್ಟಿ ಉಳ್ಳೂರು ಗುತ್ತು, ಸುರೇಶ್‌ ಕುಲಾಲ್‌, ನಾಗರಾಜ ಶೆಟ್ಟಿ, ರಾಘವೇಂದ್ರ ರಾವ್‌, ಉಪಸ್ಥಿತರಿದ್ದರು. ಪ್ರ. ಕಾರ್ಯದರ್ಶಿ ಪಿ. ಕೃಷ್ಣಾನಂದ ರಾವ್‌ ಸ್ವಾಗತಿಸಿದರು. ಗ್ರಾ. ಪಂ. ಸದಸ್ಯ ರಾಜೇಂದ್ರ ಎಸ್‌. ವಂದಿಸಿದರು. ಉಪಾನ್ಯಾಸಕ ಹರೀಶ್‌ ಕೋಟ್ಯಾನ್‌ ಕಾರ್ಯಕ್ರಮ ನಿರೂಪಿಸಿದರು.
 

ಟಾಪ್ ನ್ಯೂಸ್

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.