ಸಂರಕ್ಷಿತ ಸ್ಮಾರಕ ಪಟ್ಟಿಯಲ್ಲಿ ಕರ್ನಾಟಕದ 242 ದೇಗುಲ
Team Udayavani, Aug 1, 2017, 8:48 AM IST
ಹೊಸದಿಲ್ಲಿ: ಕರ್ನಾಟಕದ 242 ದೇವಾಲಯಗಳು ಸೇರಿ ದೇಶಾದ್ಯಂತ 1,076 ದೇಗುಲಗಳನ್ನು ಸಂರಕ್ಷಿತ ಸ್ಮಾರಕಗಳೆಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಸಂಸ್ಥೆ ಘೋಷಿಸಿದೆ. ಈ ಬಗ್ಗೆ ಸಂಸತ್ತಿಗೆ ಲಿಖೀತ ಉತ್ತರ ನೀಡಿದ ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ, 1,076 ದೇಗುಲಗಳನ್ನು ಸಂರಕ್ಷಿತ ಸ್ಮಾರಕಗಳೆಂದು ಘೋಷಿಸಲಾಗಿದೆ. ಇದರಲ್ಲಿ 242 ದೇಗುಲಗಳು ಸೇರಿದಂತೆ ಒಟ್ಟು 506 ಸ್ಮಾರಕಗಳು ಕರ್ನಾಟಕ ಒಂದರಲ್ಲೇ ಇವೆ. ಸಂರಕ್ಷಣೆ ದೃಷ್ಟಿಯಿಂದ ಇವುಗಳು ಉತ್ತಮ ಸ್ಥಿತಿಯಲ್ಲಿವೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ಮಹತ್ವದ ಸ್ಮಾರಕ ಕಾಯ್ದೆ 1951 ಅಥವಾ ರಾಜ್ಯ ಮರುಸಂಘಟನಾ ಕಾಯ್ದೆಯ 126ನೇ ಸೆಕ್ಷನ್ ಅನ್ವಯ ಪುರಾತನ ಕಟ್ಟಡಗಳು, ದೇಗುಲಗಳು, ವಿವಿಧ ಸಂರಚನೆಗಳನ್ನು ಸಂರಕ್ಷಿತ ಸ್ಮಾರಕಗಳೆಂದು ಘೋಷಿಸಲಾಗು ತ್ತದೆ. ಇದರನ್ವಯ ಗುರುತಿಸಲಾದ ಸ್ಥಳಗಳನ್ನು ಸಂರಕ್ಷಿತ ನಿಯ ಮಾವಳಿ ಮತ್ತು ಮಾರ್ಗದರ್ಶಕ ನೀತಿಗಳನ್ವಯ ಕಾಪಿ ಡಲಾಗುತ್ತದೆ. ದೇಶಾದ್ಯಂತ ಈ ವರೆಗೆ ಒಟ್ಟು 3,686 ಸ್ಮಾರಕ ಗಳನ್ನು ಭಾರತೀಯ ಪುರಾತತ್ವ ಇಲಾಖೆ ಘೋಷಿಸಿದ್ದು, ಅವುಗಳ ಸಂರಕ್ಷಣೆ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.