ಬಳ್ಳಾರಿ: ಬುದುಕಲಿಲ್ಲ ಏಕಕಾಲಕ್ಕೆ ಜನಿಸಿದ್ದ ನಾಲ್ಕು ಮಕ್ಕಳು
Team Udayavani, Aug 1, 2017, 10:21 AM IST
ಬಳ್ಳಾರಿ: ದಾರುಣ ಘಟನೆಯೊಂದರಲ್ಲಿ 26 ವರ್ಷದ ಮಹಿಳೆಯೊಬ್ಬರು ಏಕಕಾಲಕ್ಕೆ ಜನ್ಮ ನೀಡಿದ ನಾಲ್ಕು ಮಕ್ಕಳು ವಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಸಾವನ್ನಪ್ಪಿವೆ.
ಮ್ಮಿಗನೂರು ಎಂಬಲ್ಲಿನ ಗುಂಡೂರು ಹುಲಿಗೆಮ್ಮ ಎಂಬ ಮಹಿಳೆ ಕಳೆದ ಶುಕ್ರವಾರ ಸಂಜೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದರು. 2 ಗಂಡು, 2 ಹೆಣ್ಣು ಶಿಶುಗಳಾಗಿದ್ದವು. ಗರ್ಭಿಣಿ ಇರುವಾಗಲೇ ಗರ್ಭದಲ್ಲಿ ನಾಲ್ಕು ಮಕ್ಕಳಿರುವುದು ಕಂಡು ಬಂದ ಹಿನ್ನಲೆಯಲ್ಲಿ ವಿಶೇಷ ಮುತುವರ್ಜಿ ವಹಿಸಿ ಆರೈಕೆ ಮಾಡಲಾಗಿತ್ತು. ಹೆರಿಗೆ ದಿನಾಂಕದ ಒಂದು ತಿಂಗಳ ಮುಂಚೆ ಆಸ್ಪತ್ರೆಗೆ ದಾಖಲಾಗಿದ್ದರು.
ಅವಧಿ ಪೂರ್ಣ ವಾಗದೆ ಹೆರಿಗೆಯಾಗದ ಕಾರಣ ಮತ್ತು ಮಕ್ಕಳ ತೂಕ ಕಡಿಮೆ ಇದ್ದ ಕಾರಣ ಶಿಶುಗಳು ಸಾವನ್ನಪ್ಪಿವೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ನ್ಐಸಿಯುನಲ್ಲಿ ಇರಿಸಿ ವಿಶೇಷ ಕಾಳಜಿ ವಹಿಸಿ ಶಿಶುಗಳನ್ನು ಆರೈಕೆ ಮಾಡಲಾಗುತ್ತಿತ್ತು. ಇದೀಗ ತಾಯಿ ಹುಲಿಗಮ್ಮ ಮತ್ತು ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.