ಭುವನಕೂಟ: ಕೆಸರಲ್ಲೊಂದು ಚಿಣ್ಣರ ಆಟ

Team Udayavani, Aug 2, 2017, 6:10 AM IST

chinnara-ata.jpg

ಕಾರ್ಕಳ: ನಾಲ್ಕು ಗೋಡೆಗಳ ನಡುವಿನ ವಾತಾವರಣದಿಂದ ಹೊರ ಬಂದು ವಿಶಾಲವಾದ ಪ್ರಪಂಚದ ಪ್ರಾಕೃತಿಕ ಸೌಂದರ್ಯವನ್ನು ಸವಿಯುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಸಾಣೂರು ಮೋಹನದಾಸ್‌ ಪ್ರಭು ಅವರು ಹೇಳಿದರು.

ಶ್ರೀ ಭುವನೇಂದ್ರ ವಸತಿ ಶಾಲೆ ಕಾರ್ಕಳ ಇದರ ವತಿಯಿಂದ ಜು. 28 ರಂದು ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನ ಬೆ„ಲಡ್ಕ ಕುಂಟಲ್ಪಾಡಿ ಇಲ್ಲಿ ನಡೆದ “ಭುವನಕೂಟ’- ಕೆಸರಲ್ಲೊಂದು ಚಿಣ್ಣರ ಆಟ ಎಂಬ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ  ಅವರು ಮಾತನಾಡಿದರು.

ಬೈಲಡ್ಕ ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಮೊಕ್ತೇಸರ ಶೇಖರ್‌ ರಾವ್‌ ಅವರು ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.  ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ  ಪ್ರಾಂಶುಪಾಲ ಡಾ| ಮಂಜುನಾಥ ಕೋಟ್ಯಾನ್‌ ಅವರು ಅಧ್ಯಕ್ಷತೆ ವಹಿಸಿದ್ಧರು. ಸ್ಥಳೀಯ ಉದ್ಯಮಿ  ದಾಮಣ್ಣ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಸಂಸ್ಥೆಯ ಪ್ರಾಂಶುಪಾಲ  ರಾಘವೇಂದ್ರ ಸಾಲ್ಯಾನ್‌ ಅವರು ಸ್ವಾಗತಿಸಿದರು.

ಶಿಕ್ಷಕಿ  ಗೀತಾ ಶೆಟ್ಟಿಗಾರ್‌ ಅವರು ವಂದಿಸಿ, ಶಿಕ್ಷಕ ಹರಿಶ್ಚಂದ್ರ ಅವರು ಕಾರ್ಯಕ್ರಮ ನಿರೂಪಿಸಿದರು.
ಅನಂತರ ನಡೆದ ಕಾರ್ಯಕ್ರಮದಲ್ಲಿ ನಾಟಿ ಪ್ರಾತ್ಯಕ್ಷಿಕೆ, ತುಳುನಾಡಿನ ಬಗೆ ಬಗೆಯ ಖಾದ್ಯಗಳ ಪರಿಚಯ, ವಿವಿಧ ಗ್ರಾಮೀಣ ಕ್ರೀಡಾಕೂಟಗಳು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ  ಸುಜೇಂದ್ರಕಾರ್ಲ ಹಾಗೂ  ದಿನೇಶ್‌ ಹಾಗೂ ಲಕ್ಷ್ಮೀ ದೇವಾಡಿಗ ಅವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಎಲ್ಲ ಸಿಬಂದಿ ವರ್ಗದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ

ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ

Udupi: ರೈಲಿನಲ್ಲಿ ಬ್ಯಾಗ್‌ ಬಾಕಿ, ಸುರಕ್ಷಿತವಾಗಿ ಮರಳಿ ಪಡೆದ ಯಾತ್ರಿಕ

Udupi: ರೈಲಿನಲ್ಲಿ ಬ್ಯಾಗ್‌ ಬಾಕಿ, ಸುರಕ್ಷಿತವಾಗಿ ಮರಳಿ ಪಡೆದ ಯಾತ್ರಿಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.