ಯಕ್ಷಗಾನ ಭಾರತೀಯ ಸಾಂಸ್ಕೃತಿಕ ರಾಯಭಾರಿ: ಪಡ್ವೆಟ್ನಾಯ 

Team Udayavani, Aug 2, 2017, 3:30 AM IST

Padvettannaya-1-8.jpg

ಯಕ್ಷಭಾರತಿ ಕನ್ಯಾಡಿ: ತೃತೀಯ ವಾರ್ಷಿಕೋತ್ಸವ 

ಬೆಳ್ತಂಗಡಿ: ರಾಜ್ಯ, ರಾಷ್ಟ್ರ, ವಿಶ್ವಮಟ್ಟದಲ್ಲಿ ಯಕ್ಷಗಾನಕ್ಕೆ ಮಾನ್ಯತೆ ದೊರೆಯುತ್ತಿದೆ. ಭಾರತೀಯ ಸಾಂಸ್ಕೃತಿಕ ರಾಯಭಾರಿಯಾಗಿ ಯಕ್ಷಗಾನಕ್ಕೆ ಗೌರವದ ಸ್ಥಾನವಿದೆ. ಚಿಕ್ಕ ಮೇಳದ ಮೂಲಕ ಯಕ್ಷ ಕಲೆಯನ್ನು ಮನೆ ಮನೆಗೂ ಮುಟ್ಟಿಸುವ ಕೆಲಸ ನಡೆಯುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ನೇಪಥ್ಯಕ್ಕೆ ಸರಿದ ಹಿರಿಯ ಶ್ರೇಷ್ಠ ಕಲಾವಿದರ ಮಟ್ಟಕ್ಕೆ ಇಂದಿನ ಕಲಾವಿದರು ಮುಟ್ಟಿಲ್ಲ. ಅಂಥವರನ್ನು ತಯಾರು ಮಾಡಿ, ಸಾಹಿತ್ಯಿಕವಾಗಿ ಬೆಳೆಯಲು ಇನ್ನಷ್ಟು ಪ್ರಯತ್ನಗಳಾಗಬೇಕು. ಯಕ್ಷಗಾನದಲ್ಲಿ ಯುವ ಪೀಳಿಗೆಗೆ ಅವಕಾಶ ಕಲ್ಪಿಸುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯರು ಹೇಳಿದರು.

ಅವರು ಉಜಿರೆ ಶ್ರೀ ರಾಮಕೃಷ್ಣ ಸಭಾ ಮಂಟಪದಲ್ಲಿ  ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಯಕ್ಷ ಮಿತ್ರರು ಬೆಳ್ತಂಗಡಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಸಹಕಾರದೊಂದಿಗೆ ನಡೆದ ಸೇವಾಭಾರತಿ ಅಂಗ ಸಂಸ್ಥೆ ಯಕ್ಷಭಾರತಿ ಕನ್ಯಾಡಿಯ ತೃತೀಯ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಡಾ| ಎಂ. ಎಂ. ದಯಾಕರ್‌, ಸೇವಾಭಾರತಿ ಉಪಾಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಉದ್ಯಮಿ ಮೋಹನ ಶೆಟ್ಟಿಗಾರ್‌ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ನರೇಂದ್ರ ಕುಮಾರ್‌ ಉಜಿರೆ, ಕೃಷ್ಣ ಶೆಟ್ಟಿ ಬೆಳ್ತಂಗಡಿ ಮತ್ತು ಡಿ. ಶ್ರೀರಾಮ ಭಟ್‌ ಭಂಡಿಹೊಳೆ ಅವರನ್ನು ಯಕ್ಷಭಾರತಿ ಪರವಾಗಿ ಸಮ್ಮಾನಿಸಲಾಯಿತು. ಉಜಿರೆ ಎಸ್‌ಡಿಎಂ ಕಾಲೇಜಿನ ರಕ್ಷಿತಾ ಮತ್ತು ನಿತಿನ್‌ ಕುಮಾರ್‌, ಪುಂಜಾಲಕಟ್ಟೆ ಸರಕಾರಿ ಪದವಿ ಕಾಲೇಜಿನ ಸುಚಿತ್ರಾ ಮತ್ತು ಸುಶ್ಮಿತಾರಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಸಮ್ಮಾನಿತರ ಪರವಾಗಿ ನರೇಂದ್ರ ಕುಮಾರ್‌, ವಿದ್ಯಾರ್ಥಿ ವೇತನ ಸ್ವೀಕರಿಸಿದವರ ಪರವಾಗಿ ನಿತಿನ್‌ ಕುಮಾರ್‌ ಕೃತಜ್ಞತೆ ವ್ಯಕ್ತಪಡಿಸಿದರು. ಗಂಗಾಧರ ಕಾಯರ್ತಡ್ಕ ವಾರ್ಷಿಕ ವರದಿ ಮಂಡಿಸಿದರು. ಚಂದ್ರಮೋಹನ ಮರಾಠೆ ಸಮ್ಮಾನಿತರನ್ನು ಅಭಿನಂದಿಸಿ, ಶಿತಿಕಂಠ ಭಟ್‌ ಸಮ್ಮಾನ ಪತ್ರ ವಾಚಿಸಿದರು. ಯಕ್ಷಭಾರತಿ ಅಧ್ಯಕ್ಷ ಹರಿದಾಸ ಗಾಂಭೀರ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನಿರೂಪಿಸಿದರು. ಶ್ರೀಕೃಷ್ಣಲೀಲೆ- ಕಂಸವಧೆ ಯಕ್ಷಗಾನ ಬಯಲಾಟ ಪ್ರದರ್ಶಿಸಲ್ಪಟ್ಟಿತು. ಅತಿಥಿ ಕಲಾವಿದರಾಗಿ ತುಳು ಚಲನಚಿತ್ರರಂಗದ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್‌ ಪಾತ್ರ ನಿರ್ವಹಿಸಿದರು.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.