![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Aug 2, 2017, 8:10 AM IST
ಹಾಸನ: ಸೋಮವಾರ ನಿಧನರಾದ ಬಿಜೆಪಿ ಹಿರಿಯ ಮುಖಂಡ, ಮಾಜಿ ಶಾಸಕ ಬಿ.ಬಿ.ಶಿವಪ್ಪ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಸಕಲೇಶಪುರ ತಾಲೂಕು ಕುಂಬರಹಳ್ಳಿಯಲ್ಲಿ ಮಂಗಳವಾರ ಸಂಜೆ ನೆರವೇರಿತು. ಪಾರ್ಥಿವ ಶರೀರವನ್ನು ಮಂಗಳವಾರ ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ವೀರಶೈವ ಮಠಗಳ ಸ್ವಾಮೀಜಿ ಯವರು ಆಗಮಿಸಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಮಾಜಿ ಸಚಿವ ರಾಮಚಂದ್ರಗೌಡ, ನಟ ಜೈಜಗದೀಶ್, ಶಾಸಕರಾದ ಎಚ್.ಡಿ.ರೇವಣ್ಣ, ಎಚ್.ಕೆ.ಕುಮಾರಸ್ವಾಮಿ, ವಿಧಾನಪರಿತ್ ಮಾಜಿ ಸದಸ್ಯ ಗೋ.ಮಧುಸೂದನ್ ಸೇರಿ ಹಲವರು ಅಂತಿಮ ದರ್ಶನ ಪಡೆದರು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.