ಶೇಖ್ ಎನ್ಕೌಂಟರ್: ವಂಜಾರ ಖುಲಾಸೆ
Team Udayavani, Aug 2, 2017, 7:00 AM IST
ಮುಂಬಯಿ: ಸೋಹ್ರಾಬುದ್ದೀನ್ ಶೇಖ್ ಮತ್ತು ತುಳಸಿರಾಂ ಪ್ರಜಾಪತಿ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ಗುಜರಾತ್ನ ಮಾಜಿ ಐಪಿಎಸ್ ಅಧಿಕಾರಿಗಳಾದ ಡಿ.ಜಿ ವಂಜಾರ ಹಾಗೂ ದಿನೇಶ್ ಎಂ.ಎನ್. ಅವರನ್ನು ಇಲ್ಲಿನ ಸಿಬಿಐ ಕೋರ್ಟ್ ಆರೋಪ ಮುಕ್ತಗೊಳಿಸಿದೆ. ಪಾಕ್ನ ಲಷ್ಕರ್ ಜತೆ ನಂಟು ಹೊಂದಿದ್ದ ಆರೋಪ ಹೊತ್ತಿದ್ದ ಶೇಖ್ನನ್ನು 2007ರಲ್ಲಿ ನಕಲಿ ಎನ್ಕೌಂಟರ್ ನಡೆಸಿ ಕೊಲ್ಲಲಾಯಿತು ಎಂಬ ಆರೋಪ ಸಂಬಂಧ ವಂಜಾರ ಅವರನ್ನು ಬಂಧಿಸಲಾಗಿತ್ತು. ತೀರ್ಪಿನ ಬಳಿಕ ಮಾತನಾಡಿದ ಅವರು, ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.