ಪಾಕ್ ಮಧ್ಯಾಂತರ ಪ್ರಧಾನಿಯಾಗಿ ಅಬ್ಟಾಸಿ ಆಯ್ಕೆ
Team Udayavani, Aug 3, 2017, 8:10 AM IST
ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶಾಹಿದ್ ಅಬ್ಟಾಸಿ ಅವರನ್ನು ಮಂಗಳವಾರ ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಯ 342 ಸದಸ್ಯರ ಪೈಕಿ 221 ಮಂದಿ ಅಬ್ಟಾಸಿ ಪರ ಮತ ಚಲಾಯಿಸಿದ್ದಾರೆ. ಭ್ರಷ್ಟಾಚಾರ ಆರೋಪ ಸಂಬಂಧ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಅನರ್ಹಗೊಳಿಸಿ ಸುಪ್ರೀಂ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮಧ್ಯಂತರ ಪ್ರಧಾನಿಯಾಗಿ ಅಬ್ಟಾಸಿ ಅವರನ್ನು ಆರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.