ಪ್ರವಾಹ ಪೀಡಿತ ಈಶಾನ್ಯ ರಾಜ್ಯಗಳಿಗೆ 2,350 ಕೋಟಿ
Team Udayavani, Aug 2, 2017, 7:35 AM IST
ಗುವಾಹಟಿ: ಪ್ರವಾಹ ಪೀಡಿತ ಅಸ್ಸಾಂಗೆ ಮಂಗಳವಾರ ಪ್ರಧಾನಿ ಮೋದಿ ಅವರು ಭೇಟಿ ನೀಡಿದ್ದು, ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಪ್ರವಾಹದಿಂದ ತತ್ತರಿಸಿರುವ ಈಶಾನ್ಯ ರಾಜ್ಯಗಳಿಗೆ 2,350 ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿದ್ದಾರೆ.
ಜತೆಗೆ, ಅಸ್ಸಾಂಗೆ ತತ್ಕ್ಷಣದ ಪರಿಹಾರವಾಗಿ 250 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಜೂನ್ನಲ್ಲಿ ಪ್ರವಾಹ ಪರಿಹಾರವೆಂದು ಈ ರಾಜ್ಯಕ್ಕೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಮಂಗಳವಾರ ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸುದೀರ್ಘ ಚರ್ಚೆ ನಡೆಸಿದ ಬಳಿಕ ಈ ಘೋಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.