ಸಂಗೀತ ನಿರ್ದೇಶಕರೇ ಗಾಯಕರು!

Team Udayavani, Aug 2, 2017, 10:36 AM IST

music-dirctors.jpg

ಸಂಗೀತ ನಿರ್ದೇಶಕ ರವಿ ಬಸ್ರೂರು “ಕಟಕ’ ಎಂಬ ಸಿನಿಮಾ ನಿರ್ದೇಶಿಸಿರುವ ವಿಷಯ ನಿಮಗೆ ಗೊತ್ತೇ ಇದೆ.  ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ರವಿ ಬಸ್ರೂರು ಚಿತ್ರದ ಟೈಟಲ್‌ ಟ್ರ್ಯಾಕ್‌ ಬಿಡುಗಡೆ ಮಾಡಿದ್ದಾರೆ. ಈ ಟೈಟಲ್‌ ಟ್ರ್ಯಾಕ್‌ನ ವಿಶೇಷವೆಂದರೆ ಆರು ಮಂದಿ ಸಂಗೀತ ನಿರ್ದೇಶಕರು ಈ ಟೈಟಲ್‌ ಟ್ರ್ಯಾಕ್‌ಗೆ ಧ್ವನಿಯಾಗಿದ್ದಾರೆ.

ಸಂಗೀತ ನಿರ್ದೇಶಕರಾದ ಅರ್ಜುನ್‌ ಜನ್ಯ, ಚಂದನ್‌ ಶೆಟ್ಟಿ, ಭರತ್‌ ಬಿ.ಜೆ, ಶ್ರೀಧರ್‌ ಸಂಭ್ರಮ್‌, ವೀರ್‌ ಸಮರ್ಥ್, ಚರಣ್‌ ರಾಜ್‌ ಧ್ವನಿ ಕೊಟ್ಟಿದ್ದಾರೆ. “ಕಣ್ಣಾರೆ ಕಾಣೋ ಲೋಕ…’ ಎಂದು ಆರಂಭವಾಗುವ ಈ ಟೈಟಲ್‌ ಟ್ರ್ಯಾಕ್‌ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ವಾಮಾಚಾರ ಸುತ್ತ ನಡೆಯುವ ಸಿನಿಮಾ “ಕಟಕ’. ಇದು ನೈಜ ಘಟನೆಯನ್ನಾಧರಿಸಿದ ಸಿನಿಮಾ.

ಐದು ವರ್ಷದ ಬಾಲಕಿಯೊಬ್ಬಳ ಮೇಲೆ ವಾಮಾಚಾರ ಪ್ರಯೋಗವಾದಾಗ ಏನೆಲ್ಲಾ ಆಗುತ್ತದೆ ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಸೌಂಡಿಂಗ್‌ ತುಂಬಾ ವಿಭಿನ್ನವಾಗಿರಬೇಕು, ಕಥೆಯನ್ನು ಮತ್ತೂಂದು ಎತ್ತರಕ್ಕೆ ಕೊಂಡೊಯ್ಯಬೇಕೆಂಬ ಉದ್ದೇಶದಿಂದ ಹಾಲಿವುಡ್‌ ಚಿತ್ರಗಳ ಸೌಂಡಿಂಗ್‌ನಲ್ಲಿ ಕೆಲಸ ಮಾಡುವ ಸುಮಾರು 14 ಕಂಪೆನಿಗಳು ಈ ಚಿತ್ರಕ್ಕೆ ಸೌಂಡ್‌ ಎಫೆಕ್ಟ್ ನೀಡಿವೆ.  

ಶ್ಲಾಘ ಸಾಲಿಗ್ರಾಮ ಎಂಬ ಬಾಲಕಿ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಚಿತ್ರವನ್ನು ಎನ್‌.ಎಸ್‌.ರಾಜ್‌ಕುಮಾರ್‌ ನಿರ್ಮಿಸಿದ್ದಾರೆ. ಈ ಹಿಂದೆ “ಜಟ್ಟ’, “ಮೈತ್ರಿ’ ಸಿನಿಮಾಗಳನ್ನು ನಿರ್ಮಿಸಿರುವ ಎನ್‌.ಎಸ್‌.ರಾಜ್‌ಕುಮಾರ್‌ ಅವರು ಈಗ “ಕಟಕ’ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಸಚಿನ್‌ ಬಸ್ರೂರು ಛಾಯಾಗ್ರಹಣವಿದೆ. ಇಡೀ ಸಿನಿಮಾ ಕರಾವಳಿಯಲ್ಲಿ ಚಿತ್ರೀಕರಣವಾಗಿದೆ. 

ಟಾಪ್ ನ್ಯೂಸ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ

1-OP-BIG

Udupi: ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

1-mum

Mumtaz Ali Case: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

045

Bhairathi Ranagal: ಕಾವಲಿಗನಾದ ಭೈರತಿ ರಣಗಲ್‌

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

045

Bhairathi Ranagal: ಕಾವಲಿಗನಾದ ಭೈರತಿ ರಣಗಲ್‌

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

13-hosanagara

Hosanagara: 3 ಚಿನ್ನದ ಉಂಗುರ ಸಹಿತ ನಗದು ದೋಚಿ ಪರಾರಿಯಾದ ಕಳ್ಳರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.