ಸಿಂಡಿಕೇಟ್ ಬ್ಯಾಂಕ್‌ನ ಶಾಖೆಗೆ 24ರ ಸಂಭ್ರಮ
Team Udayavani, Aug 2, 2017, 11:23 AM IST
ಬೆಂಗಳೂರು: ನಗರದ ಡಿಕೆನ್‌ಸನ್ ರಸ್ತೆಯ ಮಣಿಪಾಲ್ ಸೆಂಟರ್‌ನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಕೈಗಾರಿಕೆ ಮತ್ತು ಹಣಕಾಸು ಶಾಖೆಯು 24 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸೋಮವಾರ ಸಂಭ್ರಮಾಚರಣೆ ಮಾಡಲಾಯಿತು. ಬ್ಯಾಂಕ್ ಸಿಬ್ಬಂದಿಯು ಗ್ರಾಹಕರ ಜತೆ ಸೇರಿ ಕೇಕ್ ಕತ್ತರಿಸುವ ಮೂಲಕ 24 ನೇ ವಾರ್ಷಿಕೋತ್ಸವ ಆಚರಿಸಿದ್ದು ವಿಶೇಷ.
ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ನಾಗೇಶ್, ಸಿಂಡಿಕೇಟ್ ಬ್ಯಾಂಕ್ ಭಾರತದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದು. ಈ ಶಾಖೆಯಲ್ಲಿ ವಿಶೇಷವಾಗಿ ವಾಣಿಜ್ಯ ವಹಿವಾಟುಗಳಿಗೆ ಸಂಬಂಧಿಸಿದ ವ್ಯವಹಾರಗಳಿಗೆ ಪ್ರಾಶಸ್ತ್ಯ ನೀಡಲಾಗಿದೆ. 2016ನೇ ಸಾಲಿನಲ್ಲಿ ಒಟ್ಟು 3,433 ಕೋಟಿ ರೂ.ಗಳಷ್ಟು ವಹಿವಾಟು ನಡೆದಿದೆ.
ಪ್ರಸ್ತಕ ಸಾಲಿನಲ್ಲಿ 2,057 ಕೋಟಿ ರೂ. ಗಳಷ್ಟು ವಹಿವಾಟು ನಡೆದಿದೆ ಎಂದು ತಿಳಿಸಿದರು. ಮಾರ್ಚ್ ಅಂತ್ಯದಲ್ಲಿ 107 ಕೋಟಿ ರೂಗಳಷ್ಟು ಲಾಭ ಪಡೆದಿದೆ. ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಬ್ಯಾಂಕ್‌ನ ವಹಿವಾಟು ಹೆಚ್ಚಳವಾಗುವಲ್ಲಿ ಕಾರಣವಾಗಿದೆ. ಮುಂದಿನ ವರ್ಷ 25ನೇ ಸಂಭ್ರಮಾಚರಣೆಯನ್ನು ಆಚರಿಸುವಾಗ ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್ ವಹಿವಾಟು ನಡೆಸುವ ನಿರೀಕ್ಷೆಯಿದೆ.
ಇದಕ್ಕೆ ಬ್ಯಾಂಕ್ ವ್ಯವಸ್ಥಾಪಕ ಮಂಡಳಿ, ಸಿಬ್ಬಂದಿವರ್ಗ ಮತ್ತು ಗ್ರಾಹಕ ಎಲ್ಲರ ಪ್ರೋತ್ಸಾಹ ಕಾರಣ ಎಂದು ಅವರು ಹೇಳಿದರು. ಬ್ಯಾಂಕ್‌ನ ಅಧಿಕಾರಿಗಳಾದ ಸುಧನ್‌ಷು ಶರ್ಮಾ, ನಾಗೇಶ್, ಬಿಬಯ್ ಕುಮಾರ್, ರಾಮ್‌ಪ್ರಸಾದ್, ಕೆ.ಅರುಣ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.