ಐಟಿ ದಾಳಿ, ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಳ್ಳಬೇಡಿ; BJPಗೆ ಹೈಕಮಾಂಡ್
Team Udayavani, Aug 2, 2017, 2:57 PM IST
ನವದೆಹಲಿ: ಕಾಂಗ್ರೆಸ್ ಮುಖಂಡ, ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಳ್ಳದಂತೆ ಬಿಜೆಪಿ ಮುಖಂಡರಿಗೆ ಹೈಕಮಾಂಡ್ ತಾಕೀತು ಮಾಡಿರುವುದಾಗಿ ಮಾಧ್ಯಮಗಳ ವರದಿ ತಿಳಿಸಿದೆ.
ಬುಧವಾರ ಏಕಾಏಕಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿಕೆಶಿ ಅವರಿಗೆ ಸೇರಿದ್ದ ದೆಹಲಿ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ಸುಮಾರು 11 ಕೋಟಿ ರೂಪಾಯಿಯಷ್ಟು ನಗದು ಹಾಗೂ ಅಪಾರ ಪ್ರಮಾಣದ ದಾಖಲೆಪತ್ರಗಳನ್ನು ವಶಪಡಿಸಿಕೊಂಡಿದ್ದರು. ಐಟಿ ದಾಳಿ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.