ಉಪನ್ಯಾಸಕರ ಕೊರತೆ: ಬೈಂದೂರು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ
Team Udayavani, Aug 3, 2017, 7:15 AM IST
ಬೈಂದೂರು:ಸ. ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಸರಿಪಡಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಳೆದ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಈ ವರ್ಷ ಮುಂದುವರೆಸುವ ನಿರ್ಧಾರ ಸರಕಾರ ಇದುವರೆಗೆ ತೆಗೆದುಕೊಂಡಿಲ್ಲ. ಪರೀಕ್ಷೆ ಹತ್ತಿರ ಬಂದರು ಸಹ ಉಪನ್ಯಾಸಕರು ಇಲ್ಲದಿರುವುದು ವಿದ್ಯಾರ್ಥಿಗಳ ಭವಿಷ್ಯವನ್ನು ಡೋಲಾಯಮಾನವಾಗಿಸಿದೆ. ಈ ಸಮಸ್ಯೆ ಸರಿಪಡಿಸ ಬೇಕೆಂದು ಆಗ್ರಹಿಸಿ ತಹಶೀಲ್ದಾರರ ಕಚೇರಿಗೆ ತೆರಳಿ ಮನವಿ ನೀಡಿದರು. ಬೈಂದೂರು ವಿಶೇಷ ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.