ಉತ್ತರ ಕೊರಿಯಾ ಜತೆ ಯುದ್ಧಕ್ಕೆ ಅಮೆರಿಕ ಚಿಂತನೆ


Team Udayavani, Aug 3, 2017, 8:40 AM IST

Donald-Trumph-600.jpg

ವಾಷಿಂಗ್ಟನ್‌: ಎಷ್ಟೇ ಎಚ್ಚರಿಕೆ ನೀಡಿದರೂ ತಲೆಕೆಡಿಸಿಕೊಳ್ಳದೇ ಅಣ್ವಸ್ತ್ರಸಜ್ಜಿತ ಕ್ಷಿಪಣಿ ತಯಾರಿಕೆಗೆ ಮುಂದಾಗಿರುವ ಉತ್ತರ ಕೊರಿಯಾ ವಿರುದ್ಧ ಯುದ್ಧವೇ ಲೇಸೆನ್ನುವ ತೀರ್ಮಾನಕ್ಕೆ ಅಮೆರಿಕ ಬಂದಂತಿದೆ. ಉತ್ತರ ಕೊರಿಯಾದ ನಡೆಯನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ‘ನಮ್ಮ ಮುಂದೆ ಎಲ್ಲಾ ರೀತಿಯ ಆಯ್ಕೆಗಳಿವೆ. ಯುದ್ಧವೇ ಆನಿವಾರ್ಯ ಆದಲ್ಲಿ ಅದಕ್ಕೂ ಸೈ. ನಾವು ಮಾಡಿ ತೋರಿಸುವ ತನಕ ಏನು ಮಾಡುತ್ತೇವೆ ಎನ್ನುವುದನ್ನು ಪ್ರಚಾರ ಮಾಡಿಕೊಳ್ಳುವುದಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾಗಿ ವೈಟ್‌ಹೌಸ್‌ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶ್ವೇತಭವನದ ಪ್ರಧಾನ ಕಾರ್ಯದರ್ಶಿ ಸರ್ಹಾ ಸ್ಯಾಂಡೆರ್, ‘ಉತ್ತರ ಕೊರಿಯಾಕ್ಕೆ ಅಣ್ವಸ್ತ್ರ ಕ್ಷಿಪಣಿ ತಯಾರಿಕೆಗೆ ಅವಕಾಶ ನೀಡುವ ಪ್ರಮೇಯವೇ ಇಲ್ಲ. ಡೊನಾಲ್ಡ್‌ ಟ್ರಂಪ್‌ ಈ ವಿಚಾರದಲ್ಲಿ ನಿಖರವಾದ ಅಭಿಮತ ಹೊಂದಿದ್ದಾರೆ. ಅಣ್ವಸ್ತ್ರ ಸಜ್ಜಿತ ಕ್ಷಿಪಣಿ ನಿಲ್ಲಿಸಬೇಕೆನ್ನುವ ಬಗ್ಗೆ ಅಭಿಪ್ರಾಯ ಹೊಂದಿದ್ದಾರೆ’ ಎಂದು ತಿಳಿಸಿದ್ದಾರೆ. ಟ್ರಂಪ್‌ ಆಡಳಿತ ಈ ವಿಚಾರಕ್ಕೆ ಸಂಬಂಧಿಸಿ ಹಿತೈಷಿ ರಾಷ್ಟ್ರಗಳ ಜತೆಗೂ ಮಾತುಕತೆ ನಡೆಸುತ್ತಿದೆ.

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.