ಹೊಸದೊಂದು ಪ್ರೀಮಿಯರ್‌ ಲೀಗ್‌!

Team Udayavani, Aug 3, 2017, 10:46 AM IST

Lagori.jpg

ಕೆಲವು ವರ್ಷಗಳ ಹಿಂದೆ ಸಿನಿಮಾ ತಾರೆಯರ ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ ಶುರು ಆಗಿ ಹವಾ ಎಬ್ಬಿಸಿದ್ದು ಎಲ್ಲರಿಗೂ ಗೊತ್ತೇ ಇದೆ. ಕೆಲವು ವರ್ಷಗಳ ಕಾಲ ನಡೆದ ಈ ಕ್ರಿಕೆಟ್‌ ಪಂದ್ಯಾವಳಿ ಆಮೇಲೇನಾಯಿತೋ ಸುದ್ದಿಯೇ ಇಲ್ಲ. ಕ್ರಿಕೆಟ್‌ ನಂತರ ಸೂಪರ್‌ ಕಬಡ್ಡಿ ಮತ್ತು ಸೆಲೆಬ್ರಿಟಿ ಬ್ಯಾಡ್ಮಿಂಟನ್‌ ಲೀಗ್‌ ಎಂಬ ಕಬಡ್ಡಿ ಮತ್ತು ಬ್ಯಾಡ್ಮಿಂಟನ್‌ ಪಂದ್ಯಾವಳಿಗಳು ನಡೆದವು. ಈಗ ಲಗೋರಿ ಸರದಿ.

ರಾಜೇಶ್‌ ಬ್ರಹ್ಮಾವರ್‌ ನೇತೃತ್ವದ ಇನ್ನೊಂದು ಕಾರ್ಮಿಕರ ಒಕ್ಕೂಟವು ಇದಕ್ಕೂ ಮುನ್ನ ಡಾ. ರಾಜ್‌ ಕಪ್‌ ಆಯೋಜಿಸಿತ್ತು. ಈಗ ಇದೇ ಮೊದಲ ಬಾರಿಗೆ ಆಗಸ್ಟ್‌ 13ರಂದು ಸೆಲೆಬ್ರಿಟಿ ಲಗೋರಿ ಪ್ರೀಮಿಯರ್‌ ಲೀಗ್‌ ಎಂಬ ಲಗೋರಿ ಪಂದ್ಯಾವಳಿಗಳನ್ನು ಆಯೋಜಿಸಿದೆ. ಈ ಲಗೋರಿ ಪಂದ್ಯಾವಳಿಗಳು ಚಾಮರಾಜಪೇಟೆಯ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕ್ರಿಕೆಟ್‌ ಬಿಟ್ಟು ಲಗೋರಿ ಪಂದ್ಯಾವಳಿಯನ್ನು ಮಾಡುತ್ತಿರುವುದೇಕೆ ಎಂದರೆ, ದೇಸಿ ಕ್ರೀಡೆಗಳನ್ನು ಪ್ರೋತ್ಸಾಹಿಸುವುದಕ್ಕೆ ಎಂಬ ಉತ್ತರ ರಾಹೇಶ್‌ ಬ್ರಹ್ಮಾವರ್‌ ಅವರಿಂದ ಬರುತ್ತದೆ. ಈ ಪಂದ್ಯಾವಳಿಯಲ್ಲಿ ಒಟ್ಟು 12 ತಂಡಗಳಿದ್ದು, ಈ ಪೈಕಿ ಕನ್ನಡ ಚಿತ್ರರಂಗದಿಂದ 9 ತಂಡಗಳು, ತುಳು ಚಿತ್ರರಂಗದಿಂದ ಎರಡು ತಂಡಗಳು ಮತ್ತು ಕಿರುತೆರೆಯಿಂದ ಒಂದು ತಂಡ ಭಾಗವಹಿಸಲಿದೆ. ಪ್ರತಿ ತಂಡದಲ್ಲೂ ಆರು ಆಟಗಾರರು ಇದ್ದು, ಅದರಲ್ಲಿ ನಾಲ್ವರು ಪುರುಷರು ಮತ್ತು ಇಬ್ಬರು ಮಹಿಳೆಯರು ಇರುತ್ತಾರಂತೆ.

ಈ 12 ತಂಡಗಳನ್ನು ರಾಜು ಗೌಡ, ಕನಕಪುರ ಶ್ರೀನಿವಾಸ್‌, ಬಾ.ಮಾ. ಹರೀಶ್‌, ಕೆ.ಪಿ. ಶ್ರೀಕಾಂತ್‌, ಉದಯ್‌ ಪೂಜಾರಿ, ಸಚಿನ್‌ ಉಪ್ಪಿನಂಗಡಿ, ವೀರೇಂದ್ರ ಶೆಟ್ಟಿ ಸೇರಿದಂತೆ ಕೆಲವರು ಖರೀದಿಸಿದ್ದು, ಒಂದೊಂದು ತಂಡದ ಜವಾಬ್ದಾರಿಯನ್ನು ಒಬ್ಬೊಬ್ಬರು ವಹಿಸಿದ್ದಾರೆ. ಇನ್ನು ಶ್ರೀನಗರ ಕಿಟ್ಟಿ, ಧನಂಜಯ್‌, ಥ್ರಿಲ್ಲರ್‌ ಮಂಜು, ನೀನಾಸಂ ಸತೀಶ್‌ ಸೇರಿದಂತೆ ಹಲವು ಕಲಾವಿದರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಲಿದ್ದಾರೆ.

ಅಂದಹಾಗೆ, ಈ ಪಂದ್ಯಾವಳಿ ನಡೆಯುವುದು ಒಂದೇ ದಿನ. ಒಂದು ದಿನದಲ್ಲಿ ಒಟ್ಟು 21 ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಅಂತಿಮವಾಗಿ ಗೆದ್ದವರನ್ನು ವಿಜೇತರು ಎಂದು ಘೋಷಿಸಲಾಗಿದೆ. ಈ ಪಂದ್ಯಾವಳಿಯನ್ನು ಇನ್ನು ಮುಂದೆ ಪ್ರತಿ ವರ್ಷವೂ ಆಯೋಜಿಸಲಾಗುತ್ತದಂತೆ.

ಟಾಪ್ ನ್ಯೂಸ್

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

isrel netanyahu

Hezbollah ದುರ್ಬಲ; ನಸ್ರಲ್ಲಾ ಉತ್ತರಾಧಿಕಾರಿಗಳೆಲ್ಲ ಫಿನಿಷ್: ನೆತನ್ಯಾಹು ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

Sanju Weds Geetha 2: ‘ಸಂಜು ವೆಡ್ಸ್‌ ಗೀತಾ-2’

Sanju Weds Geetha 2: ‘ಸಂಜು ವೆಡ್ಸ್‌ ಗೀತಾ-2’

12

Bhuvanam Gaganam Movie: ಹೃದಯವೇ ಚೂರು ನಿಲ್ಲು…

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

yash shetty’s jungle mangal kannada movie

Jangal Mangal Movie: ಜಂಗಲ್‌ನಲ್ಲಿ ಮಂಗಲ್‌ ಲವ್‌ ಸ್ಟೋರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.