ಮಸೂದ್‌ ಜಾಗತಿಕ ಉಗ್ರ: UN ಪ್ರಸ್ತಾವಕ್ಕೆ ಚೀನ ಮತ್ತೆ ಅಡ್ಡಗಾಲು

Team Udayavani, Aug 3, 2017, 12:11 PM IST

Masood Azar-700.jpg

ಹೊಸದಿಲ್ಲಿ : ಭಾರತ ಪದೇ ಪದೇ ಕೋರಿಕೊಂಡ ಹೊರತಾಗಿಯೂ ಜೈಶ್‌ ಎ ಮೊಹಮ್ಮದ್‌ (ಜೆಇಎಂ) ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವ ವಿಶ್ವಸಂಸ್ಥೆಯ ಪ್ರಸ್ತಾವಕ್ಕೆ ಚೀನ ಮತ್ತೆ ಅಡ್ಡಗಾಲು ಹಾಕಿದೆ.

ವಿಶ್ವಸಂಸ್ಥೆಯಿಂದ ಮಸೂದ್‌ ಅಜರ್‌ನನ್ನು ಘೋಷಿತ ಭಯೋತ್ಪಾದಕನೆಂದು ಪರಿಗಣಿಸುವ ಅಮೆರಿಕ, ಫ್ರಾನ್ಸ್‌ ಮತ್ತು ಬ್ರಿಟನ್‌ನ ಪ್ರಸ್ತಾವದ ತಾಂತ್ರಿಕ ತಡೆಯನ್ನು ಚೀನ ಇನ್ನೂ ಮೂರು ತಿಂಗಳಿಗೆ ವಿಸ್ತರಿಸಿದೆ. 

ಪಂಜಾಬ್‌ನ ಪಠಾಣ್‌ಕೋಟ್‌ ವಾಯು ನೆಲೆ ಮೇಲಿನ ಉಗ್ರ ದಾಳಿಯ ಸೂತ್ರಧಾರನಾಗಿರುವ ಜೆಇಎಂ ಮುಖ್ಯಸ್ಥ ಮಸೂದ್‌ ಅಜರ್‌ ಭಾರತಕ್ಕೆ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದಾನೆ.

ಚೀನ ಈ ವರ್ಷ ಫೆಬ್ರವರಿಯಲ್ಲಿ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ಅಮೆರಿಕದ ಪ್ರಸ್ತಾವವನ್ನು ಚೀನ ತಡೆದಿತ್ತು. ಚೀನದ ಈ ಕ್ರಮದ ತಾಂತ್ರಿಕ ತಡೆಯ ಅಂತಿಮ ಗಡುವು ಆಗಸ್ಟ್‌ 2ನೇ ತಾರೀಕಿಗೆ ಕೊನೆಗೊಳ್ಳುವುದಿತ್ತು. ಅಂತೆಯೇ ಚೀನ ಇಂದು ಗುರುವಾರ ಈ ಗಡುವು ಮುಗಿಯುತ್ತಲೇ ಮತ್ತೆ ಮೂರು ತಿಂಗಳ ವಿಸ್ತರಣೆಯನ್ನು ಪ್ರಯೋಗಿಸಿದೆ. 

ಹಾಗಾಗಿ ಈ ವರ್ಷ ನೆವೆಂಬರ್‌ 2ರ ತನಕ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ವಿಶ್ವಸಂಸ್ಥೆಯ ಪ್ರಸ್ತಾವ ಬಾಕಿ ಉಳಿಯಲಿದೆ. 

ಟಾಪ್ ನ್ಯೂಸ್

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

12-uv-fusion

UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.