ಮೌಡ್ಯ ಸಮಾಜಕ್ಕೆ ಅಂಟಿದ ಘೋರ ಶಾಪ: ಕಾಂತಾ


Team Udayavani, Aug 3, 2017, 12:16 PM IST

03-GUB-3.jpg

ಕಲಬುರಗಿ: ಮೌಡ್ಯತೆ ಸಮಾಜಕ್ಕೆ ಅಂಟಿದ ಶಾಪ. ಶಿಕ್ಷಣ ಹೆಚ್ಚಾದಂತೆ ಮೌಡ್ಯತೆ ಬೆಳೆಯುತ್ತಿರುವುದು ಮತ್ತಷ್ಟು ಆಘಾತಕಾರಿ ಅಂಶ. ಸತ್ಯದ ತಳಹದಿ ಮೇಲೆ ವೈಚಾರಿಕ ನೆಲೆಯಲ್ಲಿ ನಿಲ್ಲುವಂತಹ ಆಚರಣೆಗಳನ್ನು ಮನ್ನಿಸಬೇಕು. ಸಮಾಜವನ್ನು ದಾರಿತಪ್ಪಿಸುವ ಆಚರಣೆಗಳು ಶಿಕ್ಷಾರ್ಹ.
ದೇವರ ಹೆಸರಲ್ಲಿ ನಡೆಯುವ ಸುಲಿಗೆ, ಅನಿಯಮಿತ ಖರ್ಚುಗಳು ಶಿಕ್ಷಣ ಮತ್ತು ಅಸಹಾಯಕರ ಒಳಿತಿಗೆ ಬಳಕೆಯಾಗಲಿ ಎಂದು ಮಾಜಿ ಸಚಿವ ಎಸ್‌.ಕೆ.ಕಾಂತಾ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಹಾಗರಗುಂಡಗಿಯ ವಿರಕ್ತ ಮಠದಲ್ಲಿ ನೂತನವಾಗಿ ನಿರ್ಮಿಸಲಾದ ಚನ್ನವೀರ ಶಿವಯೋಗಿ ಶಿವಾನುಭವ ಮಂಟಪ ಲೋಕಾರ್ಪಣೆ ಅಂಗವಾಗಿ ನಡೆದ ಧಾರ್ಮಿಕ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೈಚಾರಿಕವಾಗಿ, ವೈಜ್ಞಾನಿಕವಾಗಿ ಮುಂದುವರಿದ ಈ ದಿನಮಾನಗಳಲ್ಲಿಯೂ ಅಜ್ಞಾನ ಬೆಳೆಸಿಕೊಂಡು ಬಂದಿರುವ ನಾವು ಬುದ್ದ, ಬಸವ, ಅಂಬೇಡ್ಕರ್‌ ವಿಚಾರಧಾರೆಯನ್ನು ಸಮಾಜದಲ್ಲಿ ಹರಡಬೇಕು ಎಂದರು.  ಸಾನ್ನಿಧ್ಯ ವಹಿಸಿದ್ದ ಸಾರಂಗಮಠದ ಜಗದ್ಗುರು ಪೂಜ್ಯ ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿ, ಅಂತರಂಗದಲ್ಲಿ ಅಡಗಿರುವ ಕೊಳೆ ಕಿತ್ತು ಹಾಕಲು ಬಸವಾದಿ ಶರಣರ ವಿಚಾರಗಳು ಅಗತ್ಯವಾಗಿದ್ದು, ಅವರ ತತ್ವಗಳನ್ನು ಆಚರಣೆಯಲ್ಲಿ ತರಬೇಕಿದೆ ಎಂದರು. ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ವಚನ ಸಾಹಿತ್ಯ ವೈಚಾರಿಕ ಮತ್ತು ವೈಜ್ಞಾನಿಕ ನೆಲೆಗಟ್ಟಿನ ಮೇಲೆ ನಿಂತಿದೆ. ಅಸಮಾನತೆ, ಅಂಧಕಾರ, ಅಮಾನವೀಯತೆ ಮೆಟ್ಟಿ ಸರ್ವ ಸಮಾನತೆ ಮಾನವೀಯ ಮೌಲ್ಯಗಳನ್ನು ಕಟ್ಟಿಕೊಟ್ಟ ಪ್ರಪಂಚದ ಪ್ರಥಮ ಸಾಹಿತ್ಯವಾಗಿದೆ ಎಂದು ಹೇಳಿದರು.

ಸೊನ್ನ ವಿರಕ್ತಮಠದ ಪೂಜ್ಯ ಡಾ| ಶಿವಾನಂದ ಮಹಾಸ್ವಾಮೀಜಿ, ಹಾಗರಗುಂಡಗಿ ವಿರಕ್ತ ಮಠದ ಪೂಜ್ಯ ಶಿವಾನಂದ ಮಹಾಸ್ವಾಮೀಜಿ, ಚವದಾಪೂರಿ ಹಿರೇಮಠದ ಪೂಜ್ಯ ರಾಜಶೇಖರ ಶಿವಾಚಾರ್ಯರು, ಕೌಲಗಾ(ಕೆ) ಶ್ರೀಗಳು, ಮಹಾದೇವ ಬಡಾ, ಸೋಮಶೇಖರ ಸಜ್ಜನ, ಷಣ್ಮುಖಪ್ಪ ಸಿಬರಬಂಡಿ, ಮಲ್ಲೇಶಪ್ಪ ಮಂದರವಾಡ, ಸಿದ್ರಾಮಯ್ಯ ಮಠಪತಿ, ತಿಪ್ಪಣ್ಣ, ಮಲ್ಲಿಕಾರ್ಜುನ ಸಜ್ಜನ, ಸತೀಶ ಸಜ್ಜನ ಹಾಗೂ ಹಾಗರಗುಂಡಗಿ, ಕೌಲಗಾ ಸುತ್ತಲಿನ 
ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.