ವಕ್ಫ್ ಆಸ್ತಿಗಳ ಗೆಜೆಟ್‌ ನೋಟಿಫಿಕೇಶನ್‌ಗೆ ಸೂಚನೆ


Team Udayavani, Aug 3, 2017, 12:19 PM IST

03-GUB-4.jpg

ಕಲಬುರಗಿ: ಜಿಲ್ಲೆಯ ವಕ್ಫ್  ಇಲಾಖೆಯಡಿ ನೂತನವಾಗಿ 497 ಆಸ್ತಿಗಳು ನೋಂದಣಿಯಾಗಿವೆ. ಈ ಪೈಕಿ 455 ಆಸ್ತಿಗಳ ಸರ್ವೇ ಪೂರ್ಣಗೊಂಡಿವೆ. ಅವುಗಳ ಮಾಹಿತಿಯನ್ನು ಶೀಘ್ರವೇ ಗೆಜೆಟ್‌ ನೋಟಿಫಿಕೇಶನ್‌ ಮಾಡುವಂತೆ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಧಿಕಾರಿಗಳೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಜ್‌ ಮತ್ತು ವಕ್ಫ್  ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸುಮಾರು ಒಟ್ಟು 3400
ವಕ್ಫ್ ಸಂಸ್ಥೆಗಳ ಮಾಹಿತಿ ಲಭ್ಯವಿದ್ದು, ಇವುಗಳಡಿ ಹಲವಾರು ಸ್ವತ್ತುಗಳಿವೆ. ಅವುಗಳಲ್ಲಿ ಬಹಳಷ್ಟು ಆಸ್ತಿಗಳು ಒತ್ತುವರಿ ಆಗಿರುವುದು ತಿಳಿದು ಬಂದಿದೆ. ಅವುಗಳ ನಿಖರ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಸಹಾಯಕ ಆಯುಕ್ತ ಹಾಗೂ ತಹಶೀಲ್ದಾರ ಅವರನ್ನು ಒಳಗೊಂಡ ಸಭೆ ಕರೆಯಲಾಗುವುದು. ವಕ್ಫ್ ಅಧಿಕಾರಿಗಳು ವಕ್ಫ್ಆ ಸ್ತಿಗಳ ಅತಿಕ್ರಮಣ  ತೆರವುಗೊಳಿಸಲು ಸರ್ಕಾರ ಈ ಹಿಂದೆ ಹೊರಡಿಸಿರುವ ಆದೇಶಗಳನ್ನು ಹಾಗೂ ವಕ್ಫ್  ಆಸ್ತಿಗಳ ವಿವರ ನೀಡುವಂತೆ ತಿಳಿಸಿದರು. ಜಿಲ್ಲೆಯ 96 ವಕ್ಫ್  ಆಸ್ತಿಗಳಲ್ಲಿ ಆಗಿರುವ ಅತಿಕ್ರಮಣವನ್ನು
ತೆರವುಗೊಳಿಸಲು ಸರ್ಕಾರ ಆದೇಶ ಹೊರಡಿಸಿತ್ತು. ಈ ಪೈಕಿ 21 ಆಸ್ತಿಗಳ ಅತಿಕ್ರಮಣ ತೆರವುಗೊಳಿಸಲಾಗಿದೆ. ಉಳಿದ ಆಸ್ತಿಗಳ ಅತಿಕ್ರಮಣ ತೆರವು ಗೊಳಿಸಲು ಸಾಧ್ಯವಾಗಿಲ್ಲ. 44 ಪ್ರಕರಣಗಳು ಅತಿಕ್ರಮಣ ತೆರವಿಗೆ ಯೋಗ್ಯವಾಗಿವೆ. 

ಕಲಬುರಗಿಯ ವಿವಿಧ ತಾಲೂಕುಗಳಲ್ಲಿ 250 ಎಕರೆ ಪ್ರದೇಶ ಅತಿಕ್ರಮಣವಾಗಿದೆ. ನಗರ ಪ್ರದೇಶದಲ್ಲಿ 97 ಎಕರೆ ಅತಿಕ್ರಮಣವಾಗಿದ್ದು, ವಕ್ಫ್  ಇಲಾಖೆಯವರು 33 ಎಕರೆ ಅತಿಕ್ರಮಣವನ್ನು ತೆರವು ಗೊಳಿಸಿದ್ದಾರೆ. ಉಳಿದ ಎಲ್ಲ ಅತಿಕ್ರಮಣವಾದ ಆಸ್ತಿಯನ್ನು ಆದಷ್ಟು ಬೇಗ  ರವುಗೊಳಿಸಲು ಕ್ರಮ ಜರುಗಿಸಲಾಗುವುದು. ಈ ನಿಟ್ಟಿನಲ್ಲಿ ಅ ಧಿಕಾರಿಗಳು ಸೂಕ್ತ ಮಾಹಿತಿ ಸಂಗ್ರಹಿಸಬೇಕು ಎಂದು ಹೇಳಿದರು. 

ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಜಹೀರಾ ನಸೀಂ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಹಿಂದುಳಿದ ವರ್ಗಗಳ ಹಾಗೂ  ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಮೆಹಬೂಬ ಪಾಷಾ ಕಾರಟಗಿ, ವಕ್‌  ಅದಿಕಾರಿಗಳು, ತಹಸೀಲ್ದಾರರು ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.