ಮೂಲ್ಕಿ ಸುಂದರರಾಮ್‌ ಶೆಟ್ಟಿ ಹೆಸರಲ್ಲಿ ರಸ್ತೆ ನಾಮಕರಣಕ್ಕೆ ತಡೆಯಾಜ್ಞೆ

Team Udayavani, Aug 4, 2017, 7:10 AM IST

tadeyajne.jpg

ಕುಂದಾಪುರ: ಅವಿಭಜಿತ ದ.ಕ .ಜಿಲ್ಲೆಯ ಎಲ್ಲಾ ಸಮಾಜದ ಜನರಿಗೆ ಯಾವುದೇ ತಾರತಮ್ಯವಿಲ್ಲದೇ ಸಹಾಯಹಸ್ತವನ್ನು ನೀಡಿದ ಮೂಲ್ಕಿ ಸುಂದರರಾಮ್‌ ಶೆಟ್ಟಿ ಅವರ ಹೆಸರನ್ನು ಮಂಗಳೂರಿನ ಲೈಟ್‌ ಹೌಸ್‌ ಹಿಲ್‌ ರಸ್ತೆಗೆ ನಾಮಕರಣ ಮಾಡುವುದಕ್ಕೆ ಎಲ್ಲಾ ಅನುಮತಿ ಹಾಗೂ ಆದೇಶ ದೊರೆತರೂ ಕೊನೆಯ ಕ್ಷಣದಲ್ಲಿ  ಅದಕ್ಕೆ ತಡೆಯಾಜ್ಞೆ ತಂದಿರುವ ಕಾರ್ಯ ಖಂಡನೀಯ. ಅವಿಭಜಿತ ಜಿಲ್ಲೆಯ ಅಗ್ರಗಣ್ಯ ವ್ಯಕ್ತಿ ಎಣಿಸಿಕೊಂಡ ಸುಂದರಾಮ ಶೆಟ್ಟಿ ಅವರ ಹೆಸರನ್ನು ಆ ರಸ್ತೆಗೆ  ನಾಮಕರಣ ಮಾಡದೇ ಇದ್ದಲ್ಲಿ  ಮುಂದಿನ ಹೋರಾಟಕ್ಕೆ ಸಿದ್ಧರಾಗಬೇಕಾಗಿದೆ ಎಂದು ಬಸೂÅರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿ ಹಾಗೂ ಮೂಲ್ಕಿ ಸುಂದರರಾಮ ಶೆಟ್ಟಿ ಅಭಿಮಾನಿ ಬಳಗದವರಿಂದ ಮೂಲ್ಕಿ ಸುಂದರರಾಮ ಶೆಟ್ಟಿ ರಸ್ತೆ ನಾಮಕರಣ ತಡೆಯಾಜ್ಞೆ ಆಗ್ರಹಿಸಿ ಕುಂದಾಪುರ ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ಘಟಕ ಇವರ ಆಶ್ರಯದಲ್ಲಿ ಆರ್‌.ಎನ್‌. ಶೆಟ್ಟಿ ಸಭಾಭವನದಲ್ಲಿ ಬುಧವಾರ ನಡೆದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಾಣಿಗೋಪಾಲ ಮಾತನಾಡಿ ಸುಂದರರಾಮ ಶೆಟ್ಟಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ ಅವರ ವ್ಯಕ್ತಿತ್ವ, ಸಾಧನೆ, ಕೊಡುಗೆಯನ್ನು ತಿಳಿಯದವರು ಅವರ ಹೆಸರಿನಲ್ಲಿ ರಸ್ತೆ ನಾಮಕರಣಕ್ಕೆ ತಡೆಯಾಜ್ಞೆ ತಂದಿರುವುದು ಆಕ್ಷೇಪಾರ್ಹ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಸಂಘ ಕುಂದಾಪುರ ಇದರ ಮಾಜಿ ಅಧ್ಯಕ್ಷ ವೈ.ಎಸ್‌. ಹೆಗ್ಡೆ ವಹಿಸಿದ್ದರು. 

ಮಾತೃ ಸಂಘದ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷ ತೊಂಬತ್ತು ಜಯರಾಮ ಶೆಟ್ಟಿ, ಸಮಿತಿಯ ಸಹ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ, ವಿಜಯಾ ಬ್ಯಾಂಕ್‌ ನಿವೃತ್ತ ಉದ್ಯೋಗಿಗಳಾದ ವಸಂತ ಹೆಗ್ಡೆ, ಸುಧಾಕರ ಶೆಟ್ಟಿ, ಯುವ ಬಮಟರ ಸಂಘದ ಅಧ್ಯಕ್ಷ ಸುಕೇಶ್‌ ಶೆಟ್ಟಿ ಹೊಸಮಠ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ಸಮಿತಿಯ ಸಂಚಾಲಕ ಸಂಪಿಗೇಡಿ ಸಂಜೀವ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಅಕ್ಷಯ್‌ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.