“ತುಳು ಕಲೆಗಳನ್ನು ಕಲೋತ್ಸವದಲ್ಲಿ ಅಳವಡಿಸಲಿ’

Team Udayavani, Aug 4, 2017, 7:05 AM IST

alavadisi.jpg

ಕಾಸರಗೋಡು: ಕಾಸರಗೋಡು ಸಂಸ್ಕೃತಿ ವೈವಿಧ್ಯತೆಯ ತುಳುನಾಡಿನ ಕಲಾ ಪ್ರಕಾರಗಳಾದ ಚೆನ್ನು ಕುಣಿತ, ಕನ್ಯಾಪು, ಕಂಗೀಲು, ಮಾದಿರೆ, ಕರಂಗೋಲು, ಪಿಲಿ ಪಂಜಿ ನಲಿಕೆ, ಪಾಡªನಗಳನ್ನು ಶಾಲಾ ಕಲೋತ್ಸವಗಳ ಸ್ಪರ್ಧೆಗಳಲ್ಲಿ ಅಳವಡಿಸಬೇಕೆಂದು ಸ್ಟೇಜ್‌ ಆರ್ಟಿಸ್ಟ್‌ ಆ್ಯಂಡ್‌ ವರ್ಕರ್ ಅಸೋಸಿಯೇಶನ್‌ ಆಫ್‌ ಕೇರಳ (ಸವಾಖ್‌) ಜಿಲ್ಲಾ ಸಮಿತಿ ಸಭೆ ಆಗ್ರಹಿಸಿದೆ.

ಕಲಾವಿದರ ಬದುಕಿನ ಸ್ಥಿತಿಗತಿಗಳನ್ನು ಅಭಿವೃದ್ಧಿಪಡಿಸಲು ಇರುವ ಆರ್ಥಿಕ ಸಹಾಯ ಹಾಗು ಸಬ್ಸಿಡಿಯನ್ನು ಸರಕಾರ ಅಂಗೀಕರಿಸಬೇಕೆಂದು ಸಮಿತಿ ಅಭಿಪ್ರಾಯಪಟ್ಟಿದೆ.

ಸವಾಖ್‌ ರಾಜ್ಯ ಸಮಿತಿ ಅಧ್ಯಕ್ಷ ವಿಶಾಗನ್‌ ಸಭೆಯನ್ನು ಉದ್ಘಾಟಿಸಿದರು. ರಾಜ್ಯ ಸಮಿತಿ ಉಪಾಧ್ಯಕ್ಷ ರಾಜೇಶ್‌ ಪಾಲಂ ಗಾಡ್‌ ಅಧ್ಯಕ್ಷತೆ ವಹಿಸಿದರು. 

ಕಲ್ಮಾಡಿ ಸದಾಶಿವ ಆಚಾರ್ಯ, ಹರಿದಾಸ್‌ ಚೆರುಗುನ್ನು, ಬಿಂದು ಸಜಿತ್‌ ಕುಮಾರ್‌, ಆರ್‌.ಗೋವಿಂದ್‌, ರವೀಂದ್ರ ರೈ ಮಲ್ಲಾವರ, ಕೆ. ಮುರಳೀಧರ ಮೊದಲಾದವರು ಮಾತನಾಡಿದರು.

ನೂತನ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳಾಗಿ ಕಲ್ಮಾಡಿ ಸದಾ ಶಿವ ಆಚಾರ್ಯ (ರಕ್ಷಾಧಿಕಾರಿ), ಉಮೇಶ್‌ ಸಾಲಿಯಾನ್‌ (ಅಧ್ಯಕ್ಷರು), ಆರ್ಟಿಸ್ಟ್‌ ಅಬ್ದುಲ್ಲ, ದಿವಾಣ ಶಿವಶಂಕರ್‌, ಕೆ.ವಿ. ರಮೇಶ್‌ (ಉಪಾಧ್ಯಕ್ಷರು), ಡಾ| ರಾಜೇಶ್‌ ಆಳ್ವ ಬದಿಯಡ್ಕ (ಕಾರ್ಯದರ್ಶಿ), ವಿಜಯ ಮಯ್ಯ, ಕೃಷ್ಣ ಜಿ. ಮಂಜೇಶ್ವರ, ಲತಾ ಶಶಿಧರನ್‌, ಕೆ. ಶ್ರೀಲತಾ (ಜೊತೆ ಕಾರ್ಯದರ್ಶಿ). ಉಲ್ಸಾನ್‌ ಸಿ.ಎಚ್‌. (ಕೋಶಾಧಿಕಾರಿ) ಆಯ್ಕೆಯಾದರು.

ಅ. 20 ಮತ್ತು 21ರಂದು ಕಣ್ಣೂರಿನಲ್ಲಿ ನಡೆಯಲಿರುವ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. 

ಸವಾಖ್‌ನ ನೂತನ ಕಚೇರಿಯನ್ನು ಕಾಸರಗೋಡಿನಲ್ಲಿ ತೆರೆದು ಕಾರ್ಯಾಚರಿಸಲು ಹಾಗು ಅ. 9ರಂದು ಸಂಜೆ 4 ಗಂಟೆಗೆ ಮಂಜೇಶ್ವರ ಶಾರದಾ ಆರ್ಟ್ಸ್ ಕಚೇರಿಯಲ್ಲಿ ಜಿಲ್ಲಾ ಸಮಿತಿ ಸಭೆ ಹಾಗೂ ತಾಲೂಕು ಸಮಿತಿ ರಚನೆ ನಡೆಯಲಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.