ಉಗ್ರ ಅಜರ್ ಸೇರ್ಪಡೆಗೆ ಮತ್ತೆ ಚೀನ ಅಡ್ಡಿ
Team Udayavani, Aug 4, 2017, 9:45 AM IST
ವಿಶ್ವಸಂಸ್ಥೆ: ಉಗ್ರ ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆ ಉಗ್ರರ ಪಟ್ಟಿಗೆ ಸೇರ್ಪಡೆ ಮಾಡದಂತೆ ತಡೆಯಲು ಚೀನ ಯಶಸ್ವಿಯಾಗಿದೆ. ತಾಂತ್ರಿಕ ಕಾರಣಗಳನ್ನು ನೀಡಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲು 3 ತಿಂಗಳು ವಿಳಂಬವಾಗುವಂತೆ ಮಾಡಿದೆ. ಅಮೆರಿಕ, ಫ್ರಾನ್ಸ್ ಮತ್ತು ಯುನೈಟೆಡ್ ಕಿಂಗ್‌ಡಮ್ ಉಗ್ರನ ಸೇರ್ಪಡೆಗೆ ಬೆಂಬಲ ನೀಡಿದರೂ ಚೀನ ಒಪ್ಪಲಿಲ್ಲ. ಫೆಬ್ರವರಿಯಲ್ಲಿ ಕೂಡ ಚೀನ ವಿಟೋ ಅಧಿಕಾರ ಬಳಸಿ ಈ ಪ್ರಕ್ರಿಯೆಗೆ ಅಡ್ಡಿಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.