ಫೆಮಾ ಉಲ್ಲಂಘನೆಗಾಗಿ Lookout notice: ಕಾರ್ತಿಮದ್ರಾಸ್‌ ಹೈಕೋರ್ಟಿಗೆ


Team Udayavani, Aug 4, 2017, 4:18 PM IST

Karti Chidambaram-700.jpg

ಚೆನ್ನೈ : ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ, ಕಾಂಗ್ರೆಸ್‌ ನಾಯಕ ಕಾರ್ತಿ ಚಿದಂಬರಂ ಅವರಿಗೆ ಇನ್ನಷ್ಟು ಸಂಕಷ್ಟಕಗಳು ಈಗ ಎದುರಾಗಿವೆ. ಫೆಮಾ ನಿಯಮ ಉಲ್ಲಂಘನೆ ಕೇಸ್‌ನಲ್ಲಿ  ಕಾರ್ತಿ ಚಿದಂಬರಂ ವಿರುದ್ಧ ಲುಕ್‌ ಔಟ್‌ ನೊಟೀಸ್‌ ಜಾರಿಯಾಗಿದೆ. 

ಹತ್ತು ದಿನಗಳ ಹಿಂದೆ ಕಾರ್ತಿ ಚಿದಂಬರಂ ಸಿಬಿಐ ತನ್ನ ವಿರುದ್ಧ ಸಿಬಿಐ ಜಾರಿಗೊಳಿಸಿದ್ದ ಲುಕ್‌ ನೊಟೀಸ್‌ ವಿರುದ್ಧ ಮದ್ರಾಸ್‌ ಹೈಕೋರ್ಟ್‌ ಗೆ ಮನವಿ ಸಲ್ಲಿಸಿದ್ದರು.  ಆ ಮನವಿಯು ಇಂದು ವಿಚಾರಣೆಗೆ ಬಂದಾಗ ಹೈಕೋರ್ಟ್‌ ವಿಷಯಕ್ಕೆ ಸಂಬಂಧಿಸಿ ಕೇಂದ್ರ ಗೃಹ ಸಚಿವಾಲಯದ ವಿವರಣೆಯನು ಕೋರಿ ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು. 

ಇಂದ್ರಾಣಿ ಮತ್ತು ಪೀಟರ್‌ ಮುಖರ್ಜಿ ಅವರು ಒಡೆತನ ಹೊಂದಿದ್ದ  ಸಂದರ್ಭದಲ್ಲಿ  ಕುದುರಿದ್ದ  ಐಎನ್‌ಎಕ್ಸ್‌ ಮೀಡಿಯಾ ವ್ಯವಹಾರಕ್ಕೆ ಸಂಬಂಧಿಸಿ ತನ್ನ ಮುಂದೆ ತನಿಖೆಗೆ ಹಾಜರಾಗುವಂತೆ ಸೂಚಿಸಿ ಕಾರ್ತಿ ಚಿದಂಬರಂ ಗೆ ಸಿಬಿಐ ಸಮನ್ಸ್‌ ಜಾರಿ ಮಾಡಿತ್ತು. 

ಆದರೆ ಕಾರ್ತಿ ಆ ಸಮನ್ಸ್‌ಗೆ ಉತ್ತರಿಸದೆ ಮದ್ರಾಸ್‌ ಹೈಕೋರ್ಟ್‌ ಮೆಟ್ಟಲೇರಿದ್ದರು. ಕಾರ್ತಿ ಅವರು ಈ ತನಕವೂ ತನ್ನ ವಿರುದ್ಧ ಲುಕ್‌ ಔಟ್‌ ನೊಟೀಸ್‌ ಜಾರಿಯಾಗಿರುವುದನ್ನು ನಿರಾಕರಿಸಿದ್ದಾಗಲೀ ದೃಢೀಕರಿಸಿದ್ದಾಗಲೀ ಇಲ್ಲ. ಕೆಲವು ದಿನಗಳ ಹಿಂದಷ್ಟೇ ಕಾರ್ತಿಚಿದಂಬರಂ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿತ್ತು. 

“ಸದ್ಯ ನಾನು ದೇಶದೊಳಗೇ ಇದ್ದೇನೆ; ಎಲ್ಲೂ ಹೋಗಿಲ್ಲ; ತನಿಖೆಗೆ ನಾನು ಪೂರ್ತಿಯಾಗಿ ಸಹಕರಿಸುತ್ತೇನೆ’ ಎಂದು ಕಾರ್ತಿ ಅವರು ಇಕಾನಮಿಕ್‌ ಟೈಮ್ಸ್‌ ಗೆ ಹೇಳಿರುವುದಾಗಿ ವರದಿಯಾಗಿದೆ. 

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.