ಕೊಲಂಬೊ ಟೆಸ್ಟ್‌:ಅಶ್ವಿ‌ನ್‌ ಹೊಸ ದಾಖಲೆ,ಭಾರತ 622 ಕ್ಕೆ ಡಿಕ್ಲೇರ್‌

Team Udayavani, Aug 4, 2017, 4:24 PM IST

33.jpg

ಕೊಲಂಬೊ: ಇಲ್ಲಿ  ಆತಿಥೇಯ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ 2 ನೇ ಪಂದ್ಯದ ಶುಕ್ರವಾರದ 2 ನೇ ದಿನದಾಟದಲ್ಲಿ ಪ್ರವಾಸಿ ಭಾರತ ಮೊದಲ ಇನ್ನಿಂಗ್ಸನ್ನು 622 ರನ್‌ಗಳಿಗೆ ಡಿಕ್ಲೇರ್‌ ಮಾಡಿಕೊಂಡಿದೆ. ಬೃಹತ್‌ ಮೊತ್ತ ಬೆನ್ನಟ್ಟಿ ಮೊದಲ ಇನ್ನಿಂಗ್ಸ್‌ ಆರಂಭಿಸಿರುವ ಲಂಕಾ ಆರಂಭಿಕ ಆಘಾತಕ್ಕೆ ಸಿಲುಕಿದೆ. ಖಾತೆ ತೆರೆಯುವ ಮುನ್ನವೆ ವಿಕೆಟ್‌ ಕಳೆದುಕೊಂಡಿದೆ. 

ಮೊದಲ ದಿನದಾಟದಲ್ಲಿ  128 ರನ್‌ಗಳಿಸಿದ್ದ ಪೂಜಾರ 133 ರನ್‌ಗಳಿಗೆ ಔಟಾದರು.103 ರನ್‌ಗಳಿಸಿ ಆಟ ಮುಂದುವರಿಸಿದ ರೆಹಾನೆ 132 ಕ್ಕೆ ನಿರ್ಗಮಿಸಿದರು. ಆ ಬಳಿಕ ವೃದ್ಧಿಮಾನ್‌ ಸಾಹಾ 67 ,ಹಾರ್ದಿಕ್‌ ಪಾಂಡ್ಯಾ 20,ಮಹಮದ್‌ ಶಮಿ 19 ,ಉಮೇಶ್‌ ಯಾದವ್‌ 8 ರನ್‌ ಕೊಡುಗೆ ಸಲ್ಲಿಸಿದರು. ಜಡೇಜಾ 70 ರನ್‌ಗಳಿಸಿ ಅಜೇಯರಾಗಿ ಉಳಿದರು.  ಲಂಕಾ ಪರ ಹೆರಾತ್‌ 4 ವಿಕೆಟ್‌ ಪಡೆದರು. 9 ವಿಕೆಟ್‌ ಕಳೆದುಕೊಂಡು 622 ರನ್‌ಗಳಿಸಿದ್ದ ವೇಳೆ ಡಿಕ್ಲೇರ್‌ ಮಾಡಿಕೊಳ್ಳಲಾಯಿತು. 

ಅಶ್ವಿ‌ನ್‌ ಹೊಸ ದಾಖಲೆ 

ಭಾರತ ದ ಪ್ರಮುಖ ಸ್ಪಿನ್ನರ್‌ಆರ್‌.ಅಶ್ವಿ‌ನ್‌ ಟೆಸ್ಟ್‌ ಕ್ರಿಕೆಟ್‌ನ  ಹೊಸ ದಾಖಲೆಗೆ ಭಾಜನರಾಗಿದ್ದಾರೆ. ಕೊಲಂಬೊ ಟೆಸ್ಟ್‌ನಲ್ಲಿ 2 ನೇ ದಿನ ದಾಟದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಹೊಸ ವಿಶ್ವದಾಖಲೆ ನಿರ್ಮಿಸಿದರು.ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತೀ ವೇಗದಲ್ಲಿ 2000 ರನ್‌ ಗಳಿಸಿದ ದಾಖಲೆಗೆ ಆಲ್‌ರೌಂಡರ್‌ ಅಶ್ವಿ‌ನ್‌ ಭಾಜನರಾದರು. ಈಗಾಗಲೇ ಅತೀ ವೇಗದ 250 ವಿಕೆಟ್‌ ಪಡೆದ ದಾಖಲೆ ನಿರ್ಮಿಸಿದ್ದರು. 

 54 ರನ್‌ಗಳಿಸಿ ಔಟಾದ ಅಶ್ವಿ‌ನ್‌ರದ್ದು ಇದು ಟೆಸ್ಟ್‌ನ 11 ನೇ ಅರ್ಧಶತಕ ವಾಗಿದೆ.

ಟಾಪ್ ನ್ಯೂಸ್

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.