ಇಂದು ಮಧ್ಯರಾತ್ರಿವರೆಗೂ ತೆರಿಗೆ ಕಚೇರಿ ಓಪನ್‌

Team Udayavani, Aug 5, 2017, 8:20 AM IST

Income-Tax-2-600.jpg

ಹೊಸದಿಲ್ಲಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಶನಿವಾರ ಕೊನೇ ದಿನವಾಗಿದ್ದು, ಮಧ್ಯರಾತ್ರಿಯವರೆಗೂ ತೆರಿಗೆ ಕಚೇರಿಗಳು ಕಾರ್ಯಾರಂಭಿಸಲಿವೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. 5 ಲಕ್ಷ ರೂ.ಗಳಿಗಿಂತ ಕಡಿಮೆ ಆದಾಯವಿರುವವರು ಮತ್ತು ಹಿರಿಯ ನಾಗರಿಕರು ಯಾವುದೇ ಸಮಸ್ಯೆಯಿಲ್ಲದೇ ರಿಟರ್ನ್ಸ್ ಸಲ್ಲಿಸಲು ಅನುಕೂಲವಾಗುವಂತೆ ದೇಶಾದ್ಯಂತ ಎಲ್ಲ ಕಚೇರಿಗಳೂ ಮಧ್ಯರಾತ್ರಿವರೆಗೆ ತೆರೆದಿರುವಂತೆ ಸೂಚಿಸಲಾಗಿದೆ ಎಂದಿದೆ ಇಲಾಖೆ. 80 ವಯಸ್ಸು ಮೇಲ್ಪಟ್ಟವರು ಮತ್ತು 5 ಲಕ್ಷಕ್ಕಿಂತ ಕಡಿಮೆ ಆದಾಯ ವಿರುವವರು ಮರುಪಾವತಿ ಬಯಸದಿದ್ದರೆ, ಅವರಿಗೆ ಸಹಜ್‌ ಮತ್ತು ಸುಲಭ್‌ ನಮೂನೆಯ ಮೂಲಕ ರಿಟರ್ನ್ಸ್ ಫೈಲ್‌ ಮಾಡುವ ಅವಕಾಶವಿದೆ.

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.