ಆರೆಸ್ಸೆಸ್ ಕಾರ್ಯಕರ್ತರ ಹತ್ಯೆ: ನ್ಯಾಯಾಂಗ ತನಿಖೆಗೆ ಆಗ್ರಹ
Team Udayavani, Aug 5, 2017, 9:45 AM IST
ಹೊಸದಿಲ್ಲಿ: ಕೇರಳದಲ್ಲಿ ನಡೆದಿರುವ ಆರ್ಎಸ್ಎಸ್ ಕಾರ್ಯಕರ್ತರ ‘ರಾಜಕೀಯ ಹತ್ಯೆ’ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಸ್) ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಆಗ್ರಹಿಸಿದ್ದಾರೆ.
‘2016ರಿಂದ ಈವರೆಗೆ ಕೇರಳದಲ್ಲಿ 16 ಆರೆಸ್ಸೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ರಾಜ್ಯದ ಬಡವರು ಹಾಗೂ ಹಿಂದುಳಿದ ವರ್ಗಗಳ ಕಾರ್ಮಿಕರಿಗೆ ಸಂಘದ ಸದಸ್ಯತ್ವ ನೀಡುವ ಮೂಲಕ ಆರ್ಎಸ್ಎಸ್ ತನ್ನ ಅಸ್ತಿತ್ವವನ್ನು ವಿಸ್ತರಿಸಿಕೊಳ್ಳುತ್ತಿದೆ. ಇದನ್ನು ಸಹಿಸದ ಆಡಳಿತ ಪಕ್ಷ ಸಿಪಿಎಂ, ಸಂಘ ಪರಿವಾರದ ಸದಸ್ಯರ ಹತ್ಯೆ ಮಾಡುತ್ತಿದೆ. ಹತ್ಯೆಗಳ ಕುರಿತು ಕೂಡಲೇ ನ್ಯಾಯಾಂಗ ತನಿಖೆಯಾಗಬೇಕು,’ ಎಂದು ಅವರು ಆಗ್ರಹಿಸಿದ್ದಾರೆ. ಇದೇ ವೇಳೆ, ಕೇರಳದ ರಾಜಕೀಯ ಅಶಾಂತಿಗೆ ಸಂಬಂಧಿಸಿ ಬಿಜೆಪಿ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಸಿಪಿಎಂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.