ತಿರುಪತಿಯಲ್ಲಿ ತುರ್ತು ನಿರ್ಗಮನ ಮೆಟ್ಟಿಲು ನಿರ್ಮಾಣ
Team Udayavani, Aug 5, 2017, 8:55 AM IST
ತಿರುಪತಿ: ಜಗದ್ವಿಖ್ಯಾತ ಪುಣ್ಯ ಕ್ಷೇತ್ರ ತಿರುಪತಿಯ ಶ್ರೀ ವೆಂಕಟೇಶ್ವರನ ಸನ್ನಿಧಿಗೆ ಭೇಟಿ ನೀಡುವ ಭಕ್ತರ ಸುರಕ್ಷತೆಗಾಗಿ ಬೆಟ್ಟದ ಮೇಲಿರುವ ಪುರಾತನವಾದ ಎರಡನೇ ಗೋಪುರದ ಬಲ ಭಾಗದ ಗೋಡೆಗೆ ಹೊಂದಿಕೊಂಡಂತೆ ತುರ್ತು ನಿರ್ಗಮನ ಮೆಟ್ಟಿಲುಗಳನ್ನು ನಿರ್ಮಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ‘ಕಾಲ್ತುಳಿತ ಹಾಗೂ ಸುರಕ್ಷತೆ ಲೋಪದಿಂದ ಅವಘಡಗಳು ಸಂಭವಿಸಿದ ಸಂದರ್ಭಗಳಲ್ಲಿ ಭಕ್ತರು ಸುರಕ್ಷಿತವಾಗಿ ಬೆಟ್ಟದಿಂದ ಇಳಿಯಲು ಅನುಕೂಲವಾಗುವಂತೆ 22 ಅಡಿ ಎತ್ತರ ಹಾಗೂ 5 ಅಡಿ ಅಗಲದ ಕಬ್ಬಿಣದ ಮೆಟ್ಟಿಲುಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ,’ ಎಂದು ತಿರುಮಲ ತಿರುಪತಿ ದೇವಸ್ಥಾನದ ಕಾರ್ಯಕಾರಿ ಅಧಿಕಾರಿ ಅನಿಲ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.