ರಾಹುಲ್ ಕಾರಿಗೆ ಕಲ್ಲು: ಬೆಂಗ್ಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆ
Team Udayavani, Aug 5, 2017, 7:50 AM IST
ಬೆಂಗಳೂರು: ಗುಜರಾತ್ನ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರ್, ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ .
ಬಿಜೆಪಿಯವರ ಕಲ್ಲೇಟಿಗೆ ಕಾಂಗ್ರೆಸ್ ಹೆದರುವುದಿಲ್ಲ. ರಾಹುಲ್ ಗಾಂಧಿ ಕಾರಿಗೆ ಕಲ್ಲು ಹೊಡೆದಿರುವುದರಿಂದ ಅವರ ಅಂಗ ರಕ್ಷಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ರಾಹುಲ್ ಗಾಂಧಿ ಮತ್ತು ಗುಜರಾತ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಹುಲ್ ಗಾಂಧಿಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ರಾಜಕೀಯ ದ್ವೇಷದಿಂದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ. ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲೆಸಿರುವುದಕ್ಕೆ ಬಿಜೆಪಿ ಕ್ಷಮೆ ಕೇಳದಿದ್ದರೆ, ಅವರ ನಾಯಕರೂ ಕಾಂಗ್ರೆಸ್ ಕಾರ್ಯಕರ್ತರಿಂದ ಅದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಪರಮೇಶ್ವರ್ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.