ಶುದ್ಧ ಕುಡಿಯುವ ನೀರು ಘಟಕಗಳ ಲೋಕಾರ್ಪಣೆ
Team Udayavani, Aug 5, 2017, 12:04 PM IST
ಕೆಂಗೇರಿ: ಇತ್ತೀಚಿನ ದಿನಗಳಲ್ಲಿ ಅಂತರ್ಜಲದಿಂದಲೂ ಕಲುಷಿತ ನೀರು ಬರುತ್ತಿದ್ದು ಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲೂ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಕ್ಷೇತ್ರದ ಉತ್ತರಿ ಮತ್ತು ಬಾದೇಕಟ್ಟೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, “ಕ್ಷೇತ್ರ ವ್ಯಾಪ್ತಿಯಲ್ಲಿ ಈ ವರೆಗೆ 145 ಘಟಕಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ನೀರಿನ ಘಟಕಗಳನ್ನು ಪ್ರಾರಂಭಿಸಲಾಗುವುದು,’ ಎಂದು ಹೇಳಿದರು.
ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಎಸ್.ಪರ್ವಿಜ್ 500 ಕುಟುಂಬಗಳಿಗೆ 20 ಲೀಟರ್ನ ಕ್ಯಾನ್ಗಳನ್ನು ಉಚಿತವಾಗಿ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.