ಅ.8ರಂದು ವಿಶ್ವಕರ್ಮ ಜಯಂತ್ಯುತ್ಸವ: ನಂಜುಂಡಿ

Team Udayavani, Aug 5, 2017, 12:33 PM IST

mys5.jpg

ಮೈಸೂರು: ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾವತಿಯಿಂದ ಅಕ್ಟೋಬರ್‌ 8ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಅಖೀಲ ಭಾರತ ವಿಶ್ವಕರ್ಮ ಜಯಂತ್ಯುತ್ಸವ ಆಚರಿಸಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಪಾಲ್ಗೊಳ್ಳಲಿದ್ದಾರೆ ಎಂದು ಮಹಾಸಭಾ ಅಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದರು. ನಗರದ ದಳವಾಯಿ ಶಾಲಾ ಪಕ್ಕದಲ್ಲಿ ಆರಂಭಗೊಂಡ ವಿಶ್ವಕರ್ಮ ಮಹಾಸಬಾ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಮೂರನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು.

ಪಕ್ಷ ಕಟ್ಟುವುದು ಸುಲಭ. ಆದರೆ, ಒಂದು ಸಮುದಾಯ ಕಟ್ಟುವುದು ಸುಲಭದ ಮಾತಲ್ಲ. ಹಾಗಾಗಿ ಹಿಂದುಳಿದ ಸಮುದಾಯವನ್ನು ಬಲಗೊಳಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಕ್ಕೆ ರಾಜಕೀಯ ಶಕ್ತಿ ನೀಡಬೇಕಿದೆ. ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಲ್ಲೂ ರಾಜ್ಯ ಕಾಂಗ್ರೆಸ್‌ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಸೆ.17 ರಂದು ಪ್ರಧಾನಿ ನರೇಂದ್ರಮೋದಿಯವರ ಹುಟ್ಟಿದ ದಿನವಾಗಿದ್ದು, ಅಂದೇ ರಾಷ್ಟ್ರಾದ್ಯಂತ ವಿಶ್ವಕರ್ಮ ಜಯಂತಿ ಆಚರಿಸಲು ವಿಶ್ವಕರ್ಮ ಸಮುದಾಯ ಶಕ್ತಿ ಪ್ರದರ್ಶನ ಮೂಲಕ ಒತ್ತಡ ಹೇರಬೇಕಿದೆ ಎಂದರು. 16 ವರ್ಷಗಳಿಂದ ನಮ್ಮ ಸಮುದಾಯ ರಾಜಕೀಯವಾಗಿ ಹಿಂದೆ ಉಳಿದಿದ್ದು, ಸಮುದಾಯವನ್ನು ಮುಂದೆ ತರುವ ನಿಟ್ಟಿನಲ್ಲಿ ಬಿಜೆಪಿ ಸೇರಿದ್ದೇನೆಯೇ ಹೊರತು ಬೇರಾವುದೇ ಉದ್ದೇಶದಿಂದಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ  ಕೋಟೆ ಎಂ.ಶಿವಣ್ಣ, ತಾಲೂಕು ಬಿಜೆಪಿ ಮುಖಂಡ ಮಹದೇವಯ್ಯ, ವಿಶ್ವಕರ್ಮ ಜನಾಂಗದ ಮುಖಂಡ ರಾಜುಕಾರ್ಯ, ಬಸವರಾಜು, ವಿಶ್ವಕರ್ಮ ತಾಲೂಕು ಗೌರವಾಧ್ಯಕ್ಷ ನಾಗಚಾರ್‌, ಎಚ್‌.ಡಿ.ಕೋಟೆ ತಾಲೂಕು ಅಧ್ಯಕ್ಷ ರಾಜು, ಸಿದ್ದಾಚಾರ್‌,  ಸಿದ್ದಪ್ಪಾ$ಜಿ, ಹೊಸಹೊಳಲು ಸಿದ್ದಪ್ಪಾಜಿ, ಯುವ ಘಟಕದ ನಾಗೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.