2 ದಶಕಗಳ ಬಳಿಕ ಪಾಕಿಸ್ತಾನ ಸರ್ಕಾರದಲ್ಲಿ ಹಿಂದೂ ಸಚಿವ!
Team Udayavani, Aug 5, 2017, 4:31 PM IST
ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿ ಶಾಹಿದ್ ಕಖಾನ್ ಅಬ್ಬಾಸಿ ಅವರು ಇತ್ತೀಚೆಗೆ ರಚಿಸಿದ ಹೊಸ ಸಚಿವ ಸಂಪುಟದಲ್ಲಿ ಸುಮಾರು 2 ದಶಕಗಳ ಬಳಿಕ ಹಿಂದೂವೊಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.
65 ವರ್ಷದ ದರ್ಶನ್ ಲಾಲ್ ಎಂಬವರಿಗೆ ಪಾಕಿಸ್ತಾನದ 4 ಪ್ರಾಂತ್ಯಗಳ ಹೊಣೆಗಾರಿಕೆ ನೋಡಿಕೊಳ್ಳುವ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಲಾಲ್ ಅವರು ಸಿಂಧ್ ಜಿಲ್ಲೆಯ ಘೋಟ್ಕಿಯ ಮಿರ್ ಪುರ್ ಮಥೆಲೋ ನಗರದಲ್ಲಿ ವೈದ್ಯರಾಗಿ ಲಾಲ್ ಸೇವೆ ಸಲ್ಲಿಸುತ್ತಿದ್ದಾರೆ.
ಲಾಲ್ ಅವರು 2013ರಲ್ಲಿಯೂ ಪಿಎಂಎಲ್ ಎನ್ ಟಿಕೆಟ್ ಪಡೆದು ಅಲ್ಪಸಂಖ್ಯಾತರಿಗೆ ಮೀಸಲಾದ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆಗೆ ಪ್ರವೇಶ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.