ಗೈರಾದ ಆಪ್ ಶಾಸಕ ನ್ಯಾಯಾಂಗ ವಶಕ್ಕೆ
Team Udayavani, Aug 6, 2017, 6:10 AM IST
ಹೊಸದಿಲ್ಲಿ: ಸಾರ್ವಜನಿಕ ಆಸ್ತಿಪಾಸ್ತಿಯನ್ನು ವಿರೂಪಗೊಳಿಸಿದ ಪ್ರಕರಣ ಸಂಬಂಧ ಕೋರ್ಟ್ ಸಮನ್ಸ್ ಕಡೆಗಣಿಸಿದ ಆರೋಪಕ್ಕಾಗಿ ದಿಲ್ಲಿ ಆಪ್ ಶಾಸಕ ಸುರೇಂದರ್ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ನ್ಯಾಯಾಲಯ ಹಲವು ಬಾರಿ ಸಮನ್ಸ್ ಕಳುಹಿಸಿದ್ದರೂ ಗೈರು ಹಾಜರಾಗುತ್ತಿದ್ದ ಹಿನ್ನೆಲೆಯಲ್ಲಿ ಕಸ್ಟಡಿಗೆ ಪಡೆಯುವಂತೆ ಮೆಟ್ರೋಪಾಲಿಟನ್ ನ್ಯಾಯಾಲಯ ಆದೇಶಿಸಿತ್ತು. ಪೋಸ್ಟರ್ ಮತ್ತು ನಾಮಫಲಕ ಹಾಕಿ ಸಾರ್ವಜನಿಕ ಪ್ರದೇಶ ವಿರೂಪಗೊಳಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.