ಭಜನಾ ಸಂಕೀರ್ತನಾ ದಶಮಾನೋತ್ಸವ ಕಾರ್ಯಕ್ರಮ
Team Udayavani, Aug 7, 2017, 6:00 AM IST
ಕಾಸರಗೋಡು: ರಾಮಾಯಣ ಮಾಸಾಚರಣೆಯ ಅಂಗವಾಗಿ ಗುಡ್ಡೆ ಶ್ರೀ ಮಹಾಲಿಂಗೇಶ್ವರ ಭಜನಾ ಸಂಘ ಕೂಡ್ಲು ಇದರ ನೇತೃತ್ವದಲ್ಲಿ ನಡೆಯುವ ಭಜನಾ ಸಂಕೀರ್ತನೆಯ ದಶಮಾನೋತ್ಸವದ ಮನೆ ಮನೆ ಸರಣಿ ಕಾರ್ಯಕ್ರಮ ಯಶಸ್ವಿಯಾಗಿ ಮುಂದುವರಿಯುತ್ತಿದೆ.
ಕಳೆದ ಒಂಬತ್ತು ವರ್ಷಗಳಿಂದ ನಿರಂತರವಾಗಿ ಭಜನಾ ಸಂಕೀರ್ತನಾ ಕಾರ್ಯಕ್ರಮ ನಡೆಯುತ್ತಿದ್ದು ಪ್ರಸ್ತುತ ಹತ್ತನೇ ವರ್ಷದ ಸಂಭ್ರಮದಲ್ಲಿದೆ.
ಜುಲೈ 16ರಂದು ಕೋಟೆ ಶ್ರೀ ಆಂಜನೇಯ ದೇವಸ್ಥಾನದಿಂದ ಆರಂಭಗೊಂಡ ಅಭಿಯಾನ ಪ್ರತಿದಿನ ಸಂಜೆ 6ರಿಂದ ರಾತ್ರಿ ತನಕ ಮನೆ ಮನೆಗಳಲ್ಲಿ ಭಜನಾ ಸಂಕೀರ್ತನೆಯನ್ನು ನಡೆಸಲಾಗುತ್ತಿದೆ. 8ರಿಂದ 10 ಮಂದಿಯ ತಂಡಕ್ಕೆ ಮನೆ ಮಂದಿ ಪ್ರೀತಿಯಿಂದ ಸ್ವಾಗತಿಸಿ ಆತಿಥ್ಯವನ್ನು ನೀಡುತ್ತಿದ್ದಾರೆ. ಅಭಿಯಾನದ ಸಮಾರೋಪ ಸಮಾರಂಭ ಆ. 16ರಂದು ಸಂಜೆ 6 ಗಂಟೆಗೆ ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಪನ್ನಗೊಳ್ಳಲಿದೆ.
ತಬಲದಲ್ಲಿ ಶ್ರೀಧರ ರೈ, ಹಾರ್ಮೋ ನಿಯಂನಲ್ಲಿ ಕೆ.ಟಿ. ಬಾಬು ಸಹಕರಿಸು ತ್ತಿದ್ದಾರೆ. ಗಡಿನಾಡ ಕೋಗಿಲೆ ಖ್ಯಾತಿಯ ಗಾಯಕ ವಿಠಲ ಶೆಟ್ಟಿ ಸಕ್ರಿಯವಾಗಿ ಅಭಿಯಾನದಲ್ಲಿ ಭಾಗವಹಿಸುವ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.