ಕೇರಳದಂತೆ ಬೇರೆಡೆ ಆಗಿದ್ರೆ ಪ್ರಶಸ್ತಿ ವಾಪ್ಸಿ ಆಗ್ತಿತ್ತು: ಜೇಟ್ಲಿ


Team Udayavani, Aug 7, 2017, 8:30 AM IST

vapassi.jpg

ತಿರುವನಂತಪುರಂ: ಪದೇ ಪದೆ ರಾಜಕೀಯ ಹತ್ಯೆಗಳಿಗೆ ಸಾಕ್ಷಿಯಾಗುತ್ತಿರುವ ಕೇರಳದಲ್ಲಿ ಮತ್ತೂಂದು ಸುತ್ತಿನ ಕೆಸರೆರಚಾಟ ಆರಂಭವಾಗಿದೆ. ಕಳೆದ ವಾರ ಹತ್ಯೆಗೀಡಾದ ಆರೆಸ್ಸೆಸ್‌ ಕಾರ್ಯಕರ್ತ ರಾಜೇಶ್‌ ನಿವಾಸಕ್ಕೆ ರವಿವಾರ ಏಕಾಏಕಿ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಭೇಟಿ ನೀಡಿದ್ದಾರೆ. ಇನ್ನೊಂದೆಡೆ, ಆರೆಸ್ಸೆಸ್‌ ಕಾರ್ಯಕರ್ತರಿಂದ ಹತ್ಯೆಗೀಡಾದ ಸಿಪಿಎಂ ಕಾರ್ಯಕರ್ತರ ಕುಟುಂಬ ಸದಸ್ಯರು ಧರಣಿ ನಡೆಸಿ, ಜೇಟ್ಲಿ ಅವರು ನಮ್ಮ ಮನೆಗಳಿಗೂ ಭೇಟಿ ನೀಡಲಿ ಎಂದು ಆಗ್ರಹಿಸಿದ ಘಟನೆಯೂ ನಡೆದಿದೆ.

ತಿರುವನಂತಪುರಕ್ಕೆ ರವಿವಾರ ಆಗಮಿಸಿದ ಸಚಿವ ಜೇಟ್ಲಿ ಅವರು ರಾಜೇಶ್‌ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ನಂತರ ಸಂತಾಪ ಸಭೆಯಲ್ಲಿ ಆಡಳಿತಾರೂಢ ಸಿಪಿಎಂ ವಿರುದ್ಧ ಹರಿಹಾಯ್ದರು. “ಕೇರಳದಲ್ಲಿ ಸರಣಿ ಹತ್ಯೆಗಳು ನಡೆಯುತ್ತಿದ್ದರೂ ಸರಕಾರ ಮೌನವಾಗಿರುವುದೇಕೆ? ಸಿಪಿಎಂ ತನ್ನ ಕಾರ್ಯಕರ್ತರನ್ನು ಬಳಸಿಕೊಂಡು ಬೇರೆ ಪಕ್ಷದ ಕಾರ್ಯಕರ್ತರನ್ನು ಇಲ್ಲವಾಗಿಸಲು ಹೊರಟಿದೆ. ಈ ಬಗ್ಗೆ ಆ ಪಕ್ಷ ಆತ್ಮವಿಮರ್ಶೆ ಮಾಡಿಕೊಳ್ಳಲಿ. ರಾಜೇಶ್‌ ಮೇಲೆ ನಡೆದ ಕ್ರೌರ್ಯ ಭೀಕರವಾಗಿದ್ದು, ದೇಶದ ಶತ್ರುವೂ ಇಂಥ‌ ಕ್ರೌರ್ಯ ಎಸಗಲಿಕ್ಕಿಲ್ಲ. ಇಂಥ ಘಟನೆ ಬಿಜೆಪಿ ಆಡಳಿತದ ರಾಜ್ಯದಲ್ಲಿ ಆಗಿದ್ದರೆ ಈಗಾಗಲೇ ಕೆಲವರು ಪ್ರಶಸ್ತಿ ವಾಪ್ಸಿ ಅಭಿಯಾನ ಮಾಡುತ್ತಿದ್ದರು. ಆದರೆ, ಹಿಂಸೆಯ ಮೂಲಕ ಆರೆಸ್ಸೆಸ್‌,  ಬಿಜೆಪಿಯನ್ನು ಕುಗ್ಗಿಸಲು ಸಾಧ್ಯವಿಲ್ಲ,’ ಎಂದಿದ್ದಾರೆ.

ಟಾಪ್ ನ್ಯೂಸ್

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.