ರೆಸಾರ್ಟ್ ರಾಜಕೀಯ: ಗುಜರಾತ್ ಶಾಸಕರು ಅಹ್ಮದಾಬಾದ್ಗೆ ವಾಪಸ್
Team Udayavani, Aug 7, 2017, 8:38 AM IST
ಬೆಂಗಳೂರು: ಕಳೆದ ಒಂದು ವಾರಗಳಿಂದ ಬಿಡದಿ ಈಗಲ್ಟನ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದ ಗುಜರಾತ್ನ 44 ಜನ ಶಾಸಕರು ರವಿವಾರ ತಡರಾತ್ರಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಹ್ಮದಾಬಾದ್ಗೆ ತೆರಳಿದರು.
ಈ ಸಂದರ್ಭ ವಿಮಾನ ನಿಲ್ದಾಣದಲ್ಲಿ ಬೀಗಿ ಬಂದೋಬಸ್ತ್ ಮಾಡಲಾಗಿತ್ತು. ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ವಿಮಾನ ನಿಲ್ದಾಣಕ್ಕೆ ತೆರಳಿ ಗುಜರಾತ್ ಶಾಸಕರನ್ನು ಬೀಳ್ಕೋಟ್ಟರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಶಾಸಕರು ಅಹಮದ್ ಪಟೇಲ್ ಅವರಿಗೆ ಮತ ಚಲಾಯಿಸಲಿದ್ದು ಅವರ ಗೆಲುವು ಖಚಿತ ಎಂದರು.
ಆಗಸ್ಟ್ 8 ರಂದು ನಡೆಯುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯ ಆಪರೇಷನ್ ಕಮಲಕ್ಕೆ ಹೆದರಿದ್ದ ಗುಜರಾತ್ ಶಾಸಕರು ಜುಲೈ 28 ರಂದು ಬೆಂಗಳೂರಿನ ಬಿಡದಿ ಬಳಿಯ ಈಗಲ್ಟನ್ ದಿ ಗಾಲ್ಫ್ ವಿಲೇಜ್ ರೆಸಾರ್ಟಿಗೆ ಬಂದು ತಂಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.