7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಧರಣಿ


Team Udayavani, Aug 7, 2017, 1:36 PM IST

mys1.jpg

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ಪ್ರತಿಧ್ವನಿ ವೇದಿಕೆ ಸದಸ್ಯರು ಶನಿವಾರ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಶಾಲಾ ಶಿಕ್ಷಕರ ಸಂಘ: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು, ರಾಜ್ಯದಲ್ಲಿ 7ನೇ ವೇತನ ಆಯೋಗದ ಶಿಫಾರಸನ್ನು ಜಾರಿಗೊಳಿಸಬೇಕು, ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು, ಪ್ರಾಥಮಿಕ ಶಿಕ್ಷಣದ ಅಭಿವೃದ್ಧಿಗೆ ಪ್ರಾಥಮಿಕ ಶಿಕ್ಷಣ ಮಂಡಳಿ ಸ್ಥಾಪಿಸಬೇಕು,

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು ಹಾಗೂ ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಪ್ರತಿ ಶಾಲೆಯಲ್ಲಿ ಕನಿಷ್ಠ ಒಬ್ಬ ಶಿಕ್ಷಕ, ಶಿಕ್ಷಕಿ ಹಾಗೂ ಓರ್ವ ಮುಖ್ಯೋಪಾಧ್ಯಾಯರನ್ನು ನಿಯುಕ್ತಿಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಎಚ್‌.ಬಿ.ಬಸವರಾಜು, ಪ್ರಧಾನ ಕಾರ್ಯದರ್ಶಿ ಕೆ.ಬಿ.ಸೋಮೇಗೌಡ, ಉಪಾಧ್ಯಕ್ಷ ಮಹೇಶ್‌, ಶಿಕ್ಷಕರಾದ ಮಮತಾ, ರಾಧಾ ಇತರರಿದ್ದರು.

ಪ್ರತಿಧ್ವನಿ ವೇದಿಕೆ: ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ ಯೋಜನೆಯನ್ನು ನೀಡುವ ರಾಜ್ಯ ಸರ್ಕಾರ ಜಾನುವಾರುಗಳಿಗೆ ಕುಡಿಯುವ ನೀರಿನ ಭಾಗ್ಯ ನೀಡಲಿ ಎಂದು ಒತ್ತಾಯಿಸಿ ಕರ್ನಾಟಕ ಪ್ರತಿಧ್ವನಿ ವೇದಿಕೆ ಕಾರ್ಯಕರ್ತರು ಜಾನುವಾರುಗಳೊಂದಿಗೆ ಪ್ರತಿಭಟಿಸಿದರು.

ನಗರದ ಕಾಡಾ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಎದುರಾಗಿರುವ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಹೀಗಿದ್ದರೂ ರಾಜ್ಯ ಸರ್ಕಾರ ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯ ಭರ್ತಿಯಾಗುವ ಮೊದಲೇ ತಮಿಳುನಾಡಿಗೆ ನೀಡು ಬಿಡುಗಡೆ ಮಾಡುತ್ತಿದೆ. ಇದರಿಂದಾಗಿ ಅಚ್ಚುಕಟ್ಟು ಪ್ರದೇಶಗಳಲ್ಲಿನ ಕರೆಕಟ್ಟೆಗಳು ಬರಿದಾಗಿದ್ದು, ವ್ಯವಸಾಯಕ್ಕೆ ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ.

ಹೀಗಾಗಿ ಸರ್ಕಾರ ರಾಜ್ಯದ ರೈತರು, ಜನರು ಹಾಗೂ ಜಾನುವಾರಗಳ ಬಗ್ಗೆ ಕಾಳಜಿ ತೋರುವ ಮೂಲಕ ಕೆರೆಕಟ್ಟೆಗಳಿಗೆ ನೀರು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ವೇದಿಕೆ ರಾಜಾಧ್ಯಕ್ಷ ಪ್ರತಿಧ್ವನಿ ಪ್ರಸಾದ್‌, ರಾಜ್ಯ ಸಂಚಾಲಕ ಅರ್ಜುನ್‌, ಮೈಸೂರು ಘಟಕ ಮುಖಂಡ ರಂಜನ್‌ಕುಮಾರ್‌, ನಂಜನಗೂಡು ಅಧ್ಯಕ್ಷ ತ್ರೀಣೇಶ್‌, ಗುಂಡ್ಲುಪೇಟೆ ಅಧ್ಯಕ್ಷ ಮಂಜುಕುಮಾರ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.