ಪಶ್ಚಿಮ ವಲಯ ಐಜಿಪಿ ಆಗಿ ಹೇಮಂತ್ ನಿಂಬಾಳ್ಕರ್
Team Udayavani, Aug 7, 2017, 9:57 PM IST
ಮಂಗಳೂರು: ಪಶ್ಚಿಮ ವಲಯದ ಐಜಿಪಿಯಾಗಿದ್ದ ಹರಿಶೇಖರನ್ ಅವರನ್ನು ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಹೇಮಂತ್ ನಿಂಬಾಳ್ಕರ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಹೇಮಂತ್ ನಿಂಬಾಳ್ಕರ್ ಬೆಳಗಾವಿ ಮತ್ತು ಬಳ್ಳಾರಿಯಲ್ಲಿ ಎಸ್ಪಿಯಾಗಿ, ಬೆಂಗಳೂರಿನಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ, ಸಿಐಡಿ ಆರ್ಥಿಕ ಅಪರಾಧ ವಿಭಾಗಗಳ ಐಜಿಪಿ, ಭಯೋತ್ಪಾದಕ ನಿಗ್ರಹ ದಳ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ.
ಪಶ್ಚಿಮ ವಲಯಕ್ಕೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಬರುತ್ತಿವೆ. ಅವರು ಪಶ್ಚಿಮ ವಲಯದ 13ನೇ ಐಜಿಪಿ ಆಗಿರುತ್ತಾರೆ.
ಇದುವರೆಗೆ ಐಜಿಪಿ ಆಗಿದ್ದ ಹರಿ ಶೇಖರನ್ ಅವರು ವರ್ಗಾವಣೆ ಆಗುತ್ತಾರೆ ಎಂಬುದಾಗಿ ಕೆಲವು ದಿನಗಳಿಂದ ವದಂತಿ ಹಬ್ಬಿತ್ತು. 2016ರ ಡಿಸೆಂಬರ್‌ನಲ್ಲಿ ಹರಿಶೇಖರನ್ ಮಂಗಳೂರಿಗೆ ಬಂದು ಅಧಿಕಾರ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ
Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!
Mangaluru: ದ್ವಿಮುಖ ಸಂಚಾರ ನಿರ್ಧಾರಕ್ಕೆ ಅಡೆತಡೆ
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು
Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್ʼ ರಿಲೀಸ್ ಡೇಟ್.. ಫ್ಯಾನ್ಸ್ ಖುಷ್
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Simple Life: ಬದುಕು ನಿರಾಡಂಬರವಾಗಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.