ಸಸ್ಯಜನ್ಯ ಆಹಾರದಲ್ಲಿ  ರೋಗನಿರೋಧಕ ಶಕ್ತಿ

Team Udayavani, Aug 8, 2017, 8:40 AM IST

sasya-janya.jpg

ಕುಂದಾಪುರ : ಆಹಾರ ಕ್ರಮದ ಬಗ್ಗೆ ಅರಿವು ಮುಖ್ಯ. ಮಳೆಗಾಲದಲ್ಲಿ ನಮ್ಮ ಪರಿಸರದಲ್ಲೇ ಲಭಿಸುವ ಸಸ್ಯಗಳು
ಹಾಗೂ ಅವುಗಳಿಂದ ತಯಾರಿಸುವ ಆಹಾರಗಳು ರೋಗನಿರೋಧಕ ಶಕ್ತಿ ಹೊಂದಿದ್ದು, ಬಹುತೇಕ ಕಾಯಿಲೆಗಳಿಗೆ ರಾಮಬಾಣ. ಆಹಾರ ಸಮತೋಲನ ಕಾಯ್ದುಕೊಳ್ಳುವ ಮೂಲಕ ಹಾಗೂ ಹಿತ-ಮಿತ ಆಹಾರ ಸೇವನೆ ಕ್ರಮದಿಂದ ಆರೋಗ್ಯ ಭಾಗ್ಯ ಪಡೆಯಬಹುದು ಎಂದು ವೈದ್ಯೆ ಡಾ| ಅಪೇûಾ ರಾವ್‌ ಹೇಳಿದರು.

ಅವರು ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯಲ್ಲಿ ನಡೆದ 5ನೇ ವರ್ಷದ ಸಸ್ಯಾಮೃತ ವಿಶಿಷ್ಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಋತುಗಳಿಗನುಸಾರವಾಗಿ ಮನುಷ್ಯನ ದೇಹ ಹಾಗೂ ಆರೋಗ್ಯದಲ್ಲಿ ಏರುಪೇರಾಗುವುದು ಸಾಮಾನ್ಯ. ಅದಕ್ಕಾಗಿ ಆಯಾ ಋತುಗಳಿಗೆ ತಕ್ಕಂತೆ ಆಹಾರ ಪದ್ಧತಿಯನ್ನು ಅನುಸರಿಸಬೇಕು ಎಂದರು.

ಬಾಂಡ್ಯ ಎಜುಕೇಶನ್‌ ಟ್ರಸ್ಟ್‌ ಸಂಸ್ಥಾಪಕ ಬಿ. ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ವೈದ್ಯಕೀಯ ತರಬೇತುದಾರೆ ಜಯಶ್ರೀ ಭಟ್‌, ಗುರುಕುಲ ಸಂಸ್ಥೆ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್‌. ಶೆಟ್ಟಿ, ಹಾಗೂ ಕೆ. ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ರಾಘವೇಂದ್ರ ಅತಿಥಿಗಳನ್ನು ಪರಿಚಯಿಸಿದರು. ಅನುಪಮಾ ಶೆಟ್ಟಿ ಸ್ವಾಗತಿಸಿ, ಸುಮನಾ ಪೈ ವಂದಿಸಿದರು. ಶಿಕ್ಷಕರಾದ ರಾಮಚಂದ್ರ ಹೆಬ್ಟಾರ್‌ ನಿರ್ವಹಿಸಿದರು.

ಟಾಪ್ ನ್ಯೂಸ್

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.