ಅಕ್ಕಿ ವಡಾ ಮತ್ತು ಕಾಯಿ ಚಟಿ

Team Udayavani, Aug 8, 2017, 4:05 AM IST

vada copy.JPG

ಬೇಕಾಗುವ ಸಾಮಗ್ರಿ:
ಅಕ್ಕಿ- 3 ಲೋಟ, ಜೀರಿಗೆ- 2 ಟೀ ಚಮಚ, ಬೆಲ್ಲ – 3 ಟೀ ಚಮಚ, ಉಪ್ಪು$ ರುಚಿಗೆ ತಕ್ಕಷ್ಟು, ಕರಿಯಲು ಎಣ್ಣೆ.
ಚಟ್ನಿ ಮಾಡಲು: ತೆಂಗಿನಕಾಯಿ – 1 ಬಟ್ಟಲು, ಒಣಮೆಣಸು 3- 5, ಈರುಳ್ಳಿ 1, ಉಪ್ಪು ರುಚಿಗೆ ತಕ್ಕಷ್ಟು, ಸಕ್ಕರೆ 2 ಚಮಚ.

ತಯಾರಿಸುವ ವಿಧಾನ:
ಅಕ್ಕಿಯನ್ನು 3 ಗಂಟೆಗಳ ಕಾಲ ನೆನೆಸಿ, ತೊಳೆದು, ಉಪ್ಪು ಹಾಕಿ ತರಿತರಿಯಾಗಿ ರುಬ್ಬಿಕೊಂಡು, ಒಂದು ಬಾಣಲೆಗೆ ಹಾಕಿ ಕಾಯಿಸಿ. ಕಾಯಿಸುವಾಗ ಉಂಡೆ ಆಗದ ಹಾಗೆ ಸೌಟಿನಿಂದ ತಿರುವುತ್ತಿರಿ. ತಳ ಬಿಟ್ಟ ಮೇಲೆ ಇಳಿಸಿ. ತಣ್ಣಗಾದ ಮೇಲೆ ಬೆಲ್ಲವನ್ನು ಹಾಕಿ ಚೆನ್ನಾಗಿ ಮೃದುವಾಗುವವರೆಗೆ ನಾದಬೇಕು. ನಂತರ ಚಿಕ್ಕ- ಚಿಕ್ಕ ಉಂಡೆಯನ್ನು ಮಾಡಿ ಪೂರಿ ತರಹ ತಟ್ಟಿ ಎಣ್ಣೆಯಲ್ಲಿ ಉಬ್ಬಿಬರುವವರೆಗೆ ಕರಿಯಬೇಕು. ಇದು ಕಾಯಿ ಚಟ್ನಿಯೊಂದಿಗೆ ತಿನ್ನಲು ರುಚಿಕರವಾಗಿರುತ್ತದೆ.

ಕಾಯಿ ಚಟ್ನಿ ಮಾಡುವ ವಿಧಾನ: ಒಂದು ಬಟ್ಟಲು ತೆಂಗಿನಕಾಯಿಯನ್ನು ತುರಿದು, ಅದಕ್ಕೆ ಈರುಳ್ಳಿ, ಒಣಮೆಣಸು, ಸಕ್ಕರೆ ಮತ್ತು ಉಪ್ಪನ್ನು ಹಾಕಿ ಹದವಾಗಿ ರುಬ್ಬಿಕೊಳ್ಳಿ. ಈರುಳ್ಳಿಯನ್ನು ಸಣ್ಣದಾಗಿ ಹೆಚ್ಚಿ ಹಾಕಿದರೆ ಚಟ್ನಿ ರೆಡಿ. ಇದು ಅಕ್ಕಿ ರೊಟ್ಟಿ, ಅಕ್ಕಿ ವಡಾ, ಚಪಾತಿ ಮತ್ತು ಪೂರಿಯೊಂದಿಗೆ ತಿನ್ನಲು ಬಲು ರುಚಿ. 

ಟಾಪ್ ನ್ಯೂಸ್

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.