ಭಾರತ ಪರ ವಿಶ್ವಕಪ್‌ ಕ್ರಿಕೆಟ್‌ ಆಡುವುದೇ ನನ್ನ ಕನಸು:ಶ್ರೀಶಾಂತ್

Team Udayavani, Aug 8, 2017, 11:37 AM IST

Shree Shanth -700.jpg

ಹೊಸದಿಲ್ಲಿ : ಕೇರಳ ಹೈಕೋರ್ಟ್‌ ಆದೇಶದ ಫ‌ಲವಾಗಿ. ಬಿಸಿಸಿಐ ಹೇರಿದ್ದ ಆಜೀವ ನಿಷೇಧದಿಂದ ರಕ್ಷಾ ಬಂಧನ ದಿನದಂದು ಮುಕ್ತಿ ಪಡೆದಿರುವ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ವೇಗದ ಎಸೆಗಾರ, ಕೇರಳದ ಎಸ್‌ ಶ್ರೀಶಾಂತ್‌  ಅವರು “ನಾನೀಗ 2019ರ ವಿಶ್ವ ಕಪ್‌ ಕ್ರಿಕೆಟ್‌ ಮೇಲೆ ಕಣ್ಣಿಟ್ಟಿದ್ದೇನೆ; ಭಾರತೀಯ ವಿಶ್ವಕಪ್‌ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಪಡೆಯುವುದೇ ಈಗ ನನ್ನ ಕ್ರಿಕೆಟ್‌ ಬದುಕಿನ ಮಹದಾಸೆಯಾಗಿದೆ’ ಎಂದು ಹೇಳಿಕೊಂಡಿದ್ದಾರೆ. 

34ರ ಈ ಹರೆಯದಲ್ಲೂ ಅಂತಹ ಕನಸನ್ನು ಹೊಂದಿರುವ ನೀವು ಅದನ್ನು ನನಸು ಮಾಡಿಕೊಳ್ಳಲು ಸಾಧ್ಯವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಶ್ರೀಶಾಂತ್‌ ಹೇಳಿದ್ದು ಹೀಗೆ : 

“ನನಗೆ ಗೊತ್ತು – ಇದು ಬಹುತೇಕ ಅಸಾಧ್ಯವಾದ ಮಾತು; ಹಾಗಿದ್ದರೂ ಒಂದು ವೇಳೆ ನಾನು 2019ರ ವಿಶ್ವಕಪ್‌ ಕ್ರಿಕೆಟ್‌ ಪಂದ್ಯವನ್ನು ಆಡಿದೆನೆಂದಾದರೆ ಅದು ನಿಜಕ್ಕೂ ಒಂದು ಪವಾಡವೇ ಸರಿ; ಅಂತಹ ಒಂದು ಪವಾಡ ಸಂಭವಿಸೀತು ಎಂಬ ನಂಬಿಕೆ ನನ್ನಲ್ಲಿದೆ’.

“ನನಗೀಗ ಕೇವಲ 34 ವರ್ಷ ವಯಸ್ಸು ; ಮಿಸ್ಬಾ ಉಲ್‌ ಹಕ್‌, ಯೂನಿಸ್‌ ಖಾನ್‌, ಸಚಿನ್‌ ಪಾಜಿ ಇವರೆಲ್ಲ 40ರ ಹತ್ತಿರದ ತನಕವೂ ಕ್ರಿಕೆಟ್‌ ಆಡಿದ್ದಾರೆ; ಅವರೇ ನನಗೆ ಪ್ರೇರಣೆಯಾಗಿದ್ದಾರೆ’

“ಭಾರತೀಯ ಕ್ರಿಕೆಟ್‌ ತಂಡದಲ್ಲೀಗ ಸಣ್ಣ ವಯಸ್ಸಿನವರೇ ಹೆಚ್ಚಿನ ಸಂಖ್ಯೆಯಲ್ಲಿ ಎಸೆಗಾರರಾಗಿದ್ದಾರೆ. ಎಂದರೆ ಎಸೆಗಾರರ ಸ್ಥಾನಕ್ಕೆ ತೀವ್ರವಾದ ಸ್ಪರ್ಧೆ ಇದೆ; ನಿಜ, ಆದರೆ ನಾನು ಭಾರತೀಯ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಪಡೆದಿದ್ದಾಗಲೂ ಇದೇ ರೀತಿಯ ಸ್ಪರ್ಧೆ ಇತ್ತು. ಸ್ಪರ್ಧೆ ಇದ್ದಾಗಲೇ ನಿಮ್ಮಿಂದ ಅತ್ಯುತ್ತಮ ನಿರ್ವಹಣೆ ಹೊರಬರುತ್ತದೆ ಎಂಬದು ನನ್ನ ಅನ್ನಿಸಿಕೆ. ನನ್ನ ಪುನಾರಾಗಮನ ಸಾಧ್ಯವಾದಲ್ಲಿ ನಾನು ನನ್ನ ಪ್ರತಿಭೆಗೆ ನ್ಯಾಯ ತೋರುವೆನೆಂಬ ಭರವಸೆ ನನ್ನಲ್ಲಿದೆ’. 

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.