ಚಿತ್ರಕಲಾ ಸ್ಪರ್ಧೆಯಲ್ಲಿ ಮಕ್ಕಳ ಪರಿಸರ ಕಾಳಜಿ

Team Udayavani, Aug 8, 2017, 12:23 PM IST

mys1.jpg

ಮೈಸೂರು: ನಾಗನವ ಕಲಾ ಸಾಹಿತ್ಯ ವೇದಿಕೆ ಹಾಗೂ ಹಿರಣ್ಮಯಿ ಪ್ರತಿಷ್ಠಾನ 1 ರಿಂದ 7ನೇ ತರಗತಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಕ್ಕಳು ಪ್ರಕೃತಿ-ಪರಿಸರ ಕುರಿತ ಮಹತ್ವ ಸಾರಿದರು.

ಮೈಸೂರು ಸೇರಿದಂತೆ ಹೊಳೆನರಸೀಪುರ, ಅರಸೀಕೆರೆ, ನಂಜನಗೂಡು ಹಾಗೂ ಸುತ್ತಮುತ್ತಲಿನ ವಿವಿಧ ಶಾಲೆಗಳಿಂದ ಸುಮಾರು 50 ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.1 ರಿಂದ 4ನೇ ತರಗತಿ ಹಾಗೂ 5ರಿಂದ 7ನೇ ತರಗತಿ ಮಕ್ಕಳ 2 ವಿಭಾಗಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

5 ರಿಂದ 7ನೇ ತರಗತಿ ಮಕ್ಕಳಿಗೆ ಪರಿಸರ ಅಥವಾ ಪ್ರಕೃತಿ ಕುರಿತು ಚಿತ್ರ ಬರೆಯುವ ವಿಷಯ ನೀಡಲಾಗಿತ್ತು.1 ರಿಂದ 4ನೇ ತರಗತಿ ಮಕ್ಕಳಿಗೆ ಇಚ್ಛಾನುಸಾರ ಚಿತ್ರ ಬರೆಯುವಂತೆ ಹೇಳಲಾಗಿತ್ತಾದರೂ ಬಹುತೇಕ ವಿದ್ಯಾರ್ಥಿಗಳು ಪರಿಸರ-ಪ್ರಕೃತಿ ಕುರಿತು ಚಿತ್ರ ಬಿಡಿಸಿ ತೀರ್ಪುಗಾರರನ್ನು ನಿಬ್ಬೆರಗಾಗಿಸಿದರು.

ವಿಜೇತರು: 1 ರಿಂದ 4ನೇ ತರಗತಿ ವಿಭಾಗದಲ್ಲಿ 4ನೇ ತರಗತಿಯ ಯಶಸ್‌ ಪಿ.(ಪ್ರಥಮ), 4ನೇ ತರಗತಿಯ ಮಯಾಂಕ್‌ ಆರ್‌. ವಸಿಷ್ಠ (ದ್ವಿತೀಯ), 3ನೇ ತರಗತಿಯ ವಿಶೃತ್‌ಎಸ್‌.ಡಿ. (ತೃತೀಯ) ಬಹುಮಾನ ಪಡೆದರೆ, ಮೂರನೇ ತರಗತಿಯ ಪ್ರತೀûಾ ಎಸ್‌.ಜೆ. ಹಾಗೂ ಆರ್ಯನ್‌  ಸಮಾಧಾನ ಬಹುಮಾನ ಪಡೆದರು.

5ರಿಂದ 7ನೇ ತರಗತಿ ವಿಭಾಗದಲ್ಲಿ 6ನೇ ತರಗತಿಯ ನಿಶಾಂತ್‌ ಎಸ್‌. (ಪ್ರಥಮ), 5ನೇ ತರಗತಿಯ ನಿಯುಕ್ತ ಆರ್‌.(ದ್ವಿತೀಯ), 6ನೇ ತರಗತಿಯ ಮಯೂರ್‌ ಪ್ರಥಮ್‌ (ತೃತೀಯ) ಸ್ಥಾನ ಗಳಿಸಿದರೆ, 6ನೇ ತರಗತಿಯ ಅಫೀಫ‌, 5ನೇ ತರಗತಿಯ ಕಸ್ತೂರಿ ಸಮಾಧಾನಕರ ಬಹುಮಾನ ಪಡೆದರು. ಸ್ಫರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ, ಉಡುಗೊರೆ ನೀಡಲಾಯಿತು.

ಲೇಖಕ ಬನ್ನೂರು ಕೆ.ರಾಜು ಕಾರ್ಯಕ್ರಮ ಉದ್ಘಾಟಿಸಿದರು. ಭಗಿನೀ ಸೇವಾ ಸಮಾಜ ಶಾಲೆಯ ಆಡಳಿತಾಧಿಕಾರಿ ನಾಗಭೂಷಣ್‌, ಹಿರಣ್ಮಯಿ ಪ್ರತಿಷ್ಠಾನದ ಎ.ಸಂಗಪ್ಪ, ವೇದಿಕೆಯ ಅಧ್ಯಕ್ಷ ಹೊಮ್ಮ ಮಂಜುನಾಥ್‌, ಪದಾಧಿಕಾರಿಗಳಾದ ರಾಜೇಶ್ವರಿ ಕೊತ್ತಲವಾಡಿ, ಎಸ್‌.ನಾಗರತ್ನ, ದಿಲೀಪ್‌ ಸಾಳಂಕೆ ಸರಸ್ವತಿ, ವೆಂಕಟನಾರಾಯಣ್‌, ಎ.ಎಸ್‌.ಶಶಿಧರ್‌ ಇತರರಿದ್ದರು.

ಟಾಪ್ ನ್ಯೂಸ್

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.